ಈ ರಾಶಿಯವರಿಗೆ ಇಂದು ಉತ್ತಮ ಧನಲಾಭ ಸಂಭವ: ನಿತ್ಯಭವಿಷ್ಯ

Nithya Bhavishya
Published on

ಮೇಷ: ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಶುಭಸಂಖ್ಯೆ:1

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ. ಶುಭಸಂಖ್ಯೆ: 7

ಮಿಥುನ: ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಉತ್ತಮ ಬೆಳವಣಿಗೆ. ನಿರೀಕ್ಷಿತ ಧನಾರ್ಜನೆ. ಶುಭಸಂಖ್ಯೆ: 9

ಕಟಕ: ನಿರೀಕ್ಷಿಸಿದ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸದಾ ಸಂಯಮದಿಂದ ವರ್ತಿಸಿ. ಶುಭಸಂಖ್ಯೆ: 6

ಸಿಂಹ: ಹಣಕಾಸಿನಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ. ಭೂವ್ಯವಹಾರದಲ್ಲಿ ಪ್ರಗತಿ. ಪಾಲು ದಾರಿಕೆಯಲ್ಲಿ ಸಂಯಮವಿರಲಿ. ಶುಭಸಂಖ್ಯೆ: 7

ಕನ್ಯಾ: ಗೃಹೋಪಕರಣ ವಸ್ತು ಸಂಗ್ರಹ. ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಶುಭಸಂಖ್ಯೆ: 2

ತುಲಾ: ಗುರುಹಿರಿಯರ ಮಾರ್ಗದರ್ಶನ, ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ವಿದ್ಯಾರ್ಥಿಗಳಿಗೆ ತೃಪ್ತಿ. ಶುಭಸಂಖ್ಯೆ: 6

ವೃಶ್ಚಿಕ: ಉತ್ತಮ ಧನ ಸಂಪಾದನೆ. ಮೇಲಧಿಕಾರಿಗಳೊಂದಿಗೆ ತಾಳ್ಮೆಯೊಂದಿಗೆ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ಶುಭಸಂಖ್ಯೆ: 7

ಧನುಸ್ಸು: ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಆರ್ಥಿಕ ಪರಿಶ್ರಮದಿಂದ ಪ್ರಗತಿ. ಶುಭಸಂಖ್ಯೆ: 7

ಮಕರ: ಅನಿರೀಕ್ಷಿತ ಕಷ್ಟನಷ್ಟ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಲಾಭ. ಶುಭಸಂಖ್ಯೆ: 1

ಕುಂಭ: ದೀರ್ಘ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಉತ್ತಮ ಧನಲಾಭ ಸಂಭವ. ಧಾರ್ವಿುಕ ಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ. ಶುಭಸಂಖ್ಯೆ: 3

ಮೀನ: ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಧೈರ್ಯದಿಂದ ಕೂಡಿದ ಕಾರ್ಯ ವೈಖರಿ. ಶುಭಸಂಖ್ಯೆ: 4

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net