

ಮೇಷ: ಸಾಮಾಜಿಕ ಕೆಲಸಗಳಿಂದ ಅನುಕೂಲ. ಕುಟುಂಬದಲ್ಲಿ ನಿಂದನೆ. ಆತ್ಮಗೌರವಕ್ಕಾಗಿ ಸ್ನೇಹಿತರಿಂದ ದೂರ. ಮಕ್ಕಳಿಂದ ಬೇಸರ. ಶುಭಸಂಖ್ಯೆ: 9
ವೃಷಭ: ಬಂಧುಗಳೊಂದಿಗೆ ಮನಸ್ತಾಪ. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸವಾದೀತು. ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭಸಂಖ್ಯೆ: 2
ಮಿಥುನ: ನಿರೀಕ್ಷಿತ ಪ್ರಯಾಣದ ವೇಳೆ ಅನಾರೋಗ್ಯ. ಪ್ರೀತಿಯ ವಿಷಯಗಳ ಪ್ರಸ್ತಾಪ. ಗುರುನಿಂದನೆ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ: 8
ಕಟಕ: ನಂಬಿದವರಿಂದಲೇ ಮೋಸ. ಭೂಮಿ ಮತ್ತು ವಾಹನ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು. ಶುಭಸಂಖ್ಯೆ: 6
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಮಾನಸಿಕ ಸಮಸ್ಯೆ. ಮಕ್ಕಳ ನಡವಳಿಕೆಯಿಂದ ಬೇಸರ. ಪ್ರೇಮದ ವಿಷಯಗಳಿಂದ ಚಿಂತೆ. ಶುಭಸಂಖ್ಯೆ:9
ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ. ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ. ವ್ಯವಹಾರದಲ್ಲಿ ನಷ್ಟ. ಮಹಿಳೆಯರಿಗೆ ಲಾಭ. ಶುಭಸಂಖ್ಯೆ: 1
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ. ಆತ್ಮಗೌರವಕ್ಕೆ ಚ್ಯುತಿಯಾಗುವ ಸಂಭವ. ಉತ್ತಮ ಅವಕಾಶಗಳು ಪ್ರಾಪ್ತಿಯಾಗಲಿವೆ. ಶುಭಸಂಖ್ಯೆ: 3
ವೃಶ್ಚಿಕ: ದುರಾಲೋಚನೆಗಳು ದಾರಿತಪ್ಪಿಸಬಹುದು. ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಶುಭಸಂಖ್ಯೆ: 4
ಧನುಸ್ಸು: ಆತ್ಮೀಯರಿಂದ ಸಾಲದ ಸಹಾಯ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ ಮೂಡಬಹುದು. ವ್ಯಾಪಾರಸ್ಥರಿಗೆ ನಿಂದನೆಯ ಭೀತಿ. ಶುಭಸಂಖ್ಯೆ:5
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಸಮಸ್ಯೆ. ಪ್ರೀತಿಪಾತ್ರರು ದೂರವಾದಾರು. ಭಾವನೆಗಳಿಗೆ ಪೆಟ್ಟು ಬೀಳುವ ಸಾಧ್ಯತೆ. ಶುಭಸಂಖ್ಯೆ: 6
ಕುಂಭ: ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತೆಗಳು ಮತ್ತು ಆತಂಕ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ: 9
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಸಾಹಿತಿಗಳು ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆರೋಗ್ಯದಲ್ಲಿ ಏರುಪೇರು. ಶುಭಸಂಖ್ಯೆ: 7