

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಫಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಹಾಯ ದೊರಕಿ ಯಶಸ್ಸು. ಶುಭಸಂಖ್ಯೆ: 1
ವೃಷಭ: ಮಿತ್ರರ ಸಮಾಗಮದಿಂದ ಸಂತೋಷ. ಪಾಲು ದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ವರಮಾನ. ವಿದ್ಯಾರ್ಥಿಗಳಿಗೆ ಪುರಸ್ಕಾರ. ಶುಭಸಂಖ್ಯೆ:5
ಮಿಥುನ: ಗಣ್ಯವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಬದಲಾವಣೆ. ಶುಭಸಂಖ್ಯೆ:9
ಕಟಕ: ದೂರ ಪ್ರಯಾಣ ಸಂಭವ. ಧಾರ್ವಿುಕ ವಿಚಾರಗಳಲ್ಲಿ ತಲ್ಲೀನರಾಗುವಿರಿ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದ ಧನಾರ್ಜನೆ. ಶುಭಸಂಖ್ಯೆ: 2
ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ಧಾರ್ವಿುಕ ಚಟುವಟಿಕೆಗಳಲ್ಲಿ ಭಾಗಿ. ಶುಭಸಂಖ್ಯೆ: 7
ಕನ್ಯಾ: ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ಉತ್ತಮ ಧನಾಗಮ. ಶುಭಸಂಖ್ಯೆ: 7
ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ಶುಭಸಂಖ್ಯೆ:7
ವೃಶ್ಚಿಕ: ಭೂಮಿ, ಆಸ್ತಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡು ವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಶುಭಸಂಖ್ಯೆ: 9
ಧನುಸ್ಸು: ಉದ್ಯೋಗ, ವ್ಯಾಪಾರಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆಯಾಗಿ ಖುಷಿ. ಆರೋಗ್ಯದತ್ತ ಎಚ್ಚರವಿರಲಿ. ಶುಭಸಂಖ್ಯೆ:1
ಮಕರ: ಆರೋಗ್ಯ ವೃದ್ಧಿ. ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಶುಭಸಂಖ್ಯೆ: 8
ಕುಂಭ: ಜನ ಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ. ಶುಭಸಂಖ್ಯೆ: 9
ಮೀನ: ಧನಾರ್ಜನೆಗೆ ವಿಪುಲ ಅವಕಾಶ. ದೀರ್ಘ ಪ್ರಯಾಣ ಸಂಭವ. ಕೆಲಸ ಕಾರ್ಯಗಳಲ್ಲಿ ಅಡಚಣೆ. ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಶುಭಸಂಖ್ಯೆ: 4