

ಮೇಷ: ಖಾಸಗಿ ಉದ್ಯೋಗಿಗಳಿಗೆ ಬಡ್ತಿ ಸಾಧ್ಯತೆ. ಸರ್ಕಾರಿ ಕೆಲಸಗಳಲ್ಲಿ ಜಯ. ಮಗಳ ವಿದ್ಯಾಭ್ಯಾಸದ ಕಡೆಗೆ ಗಮನ ವಹಿಸಿ. ಶುಭಸಂಖ್ಯೆ: 8
ವೃಷಭ: ಕುಟುಂಬದವರೊಂದಿಗೆ ಸಂತೋಷಕೂಟ. ಆತ್ಮೀಯರ ಸಲಹೆ ತಿರಸ್ಕರಿಸಬೇಡಿ. ಮೇಲಾಧಿಕಾರಿ ಗಳಿಂದ ವಿಶೇಷ ಪುರಸ್ಕಾರ. ಶುಭಸಂಖ್ಯೆ: 8
ಮಿಥುನ: ಅಷ್ಟಮ ಶನಿ ವ್ಯಾಧಿ ಮರುಕಳಿಸಲು ಕಾರಣವಾಗಬಹುದು. ಸಂಗಾತಿಯೊಂದಿಗೆ ವಿರಸ. ಕಚೇರಿಯಲ್ಲಿ ಹೆಚ್ಚಿನ ಜವಾಬ್ದಾರಿ. ಶುಭಸಂಖ್ಯೆ: 4
ಕಟಕ: ಸಹೋದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯ. ಅನಗತ್ಯ ವಾಗ್ವಾದಗಳಿಗೆ ಅವಕಾಶ ಕೊಡಬೇಡಿ. ತಾಳ್ಮೆಯಿಂದ ವರ್ತಿಸಿ. ಶುಭಸಂಖ್ಯೆ: 5
ಸಿಂಹ: ಒತ್ತಡಗಳನ್ನು ಜಾಗ್ರತೆಯಿಂದ ನಿಭಾಯಿಸಿ. ಆರೋಗ್ಯ ಸಮಸ್ಯೆ ಕಾಡಬಹುದು. ಕಚೇರಿಯಲ್ಲಿ ವಿಶೇಷ ಜವಾಬ್ದಾರಿ. ಶುಭಸಂಖ್ಯೆ: 9
ಕನ್ಯಾ: ರಾಜಕಾರಣಿಗಳಿಗೆ ವಿಶೇಷ ಮನ್ನಣೆ. ಕಲಾವಿದರು ಬಂದ ಅವಕಾಶವನ್ನು ತಿರಸ್ಕರಿಸಬೇಡಿ. ವ್ಯಾಪಾರಸ್ಥರಿಗೆ ನಷ್ಟ. ಶುಭಸಂಖ್ಯೆ: 1
ತುಲಾ: ಗೃಹ ನಿರ್ವಣಕ್ಕೆ ಚಾಲನೆ. ಆಸ್ತಿಗೆ ಸಂಬಂಧಪಟ್ಟಂತೆ ಅನಗತ್ಯ ಗೊಂದಲ. ತಂದೆ ತಾಯಿಯ ಮಾತನ್ನು ತಿರಸ್ಕರಿಸಬೇಡಿ. ಶುಭಸಂಖ್ಯೆ: 7
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ವಾಗ್ವಾದ. ಒತ್ತಡ. ಹಳೆಯ ಸ್ನೇಹಿತನ ಭೇಟಿ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ. ಶುಭಸಂಖ್ಯೆ: 4
ಧನುಸ್ಸು: ನಿಮ್ಮ ಬಲಹೀನತೆ ನಿಮಗೆ ಮುಳುವಾಗಬಹುದು. ಯೋಚಿಸಿ ಮಾತನಾಡಿ. ಮಕ್ಕಳಿಂದ ಶುಭ ಸುದ್ದಿ. ಅನಾರೋಗ್ಯ ಕಾಡೀತು. ಶುಭಸಂಖ್ಯೆ: 2
ಮಕರ: ಖಾಸಗಿ ಕೆಲಸ ಕಾರ್ಯಗಳಲ್ಲಿ ವಿಘ್ನ. ಮನೆಯವರೊಂದಿಗೆ ರ್ಚಚಿಸಿ ತೀರ್ಮಾನ ಕೈಗೊಳ್ಳಿ. ಮನಸ್ಸಿಗೆ ಸಮಾಧಾನ. ಶುಭಸಂಖ್ಯೆ: 9
ಕುಂಭ: ವ್ಯಾಪಾರಸ್ಥರಿಗೆ ಧನ ನಷ್ಟ. ವಿದ್ಯಾರ್ಥಿಗಳಿಗೆ ವಿಶೇಷ ಯಶಸ್ಸು. ನಿರೀಕ್ಷಿಸಿದ ಧನಲಾಭ. ದಿನಾಂತ್ಯದಲ್ಲಿ ಶುಭಸುದ್ದಿ. ಶುಭಸಂಖ್ಯೆ: 8
ಮೀನ: ಸಾರ್ವಜನಿಕ ಜೀವನದಲ್ಲಿ ಅವಮಾನ. ಅನಿರೀಕ್ಷಿತ ಅತಿಥಿಯ ಆಗಮನ. ಧರ್ಮಕಾರ್ಯದಲ್ಲಿ ಆಸಕ್ತಿ. ದಿನಾಂತ್ಯದಲ್ಲಿ ಆಯಾಸ. ಶುಭಸಂಖ್ಯೆ: 7