

ಮೇಷ: ಸಾಮಾಜಿಕ ಕೆಲಸಗಳಿಂದ ಅನುಕೂಲ. ಕುಟುಂಬದಲ್ಲಿ ಅಪಮಾನ. ಆತ್ಮಗೌರವಕ್ಕಾಗಿ ಸ್ನೇಹಿತರಿಂದ ದೂರ. ಮಕ್ಕಳಿಂದ ಬೇಸರ. ಶುಭಸಂಖ್ಯೆ: 7
ವೃಷಭ: ಬಂಧುಗಳೊಂದಿಗೆ ಮನಸ್ತಾಪ ಉಂಟಾಗಬಹುದು. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭಸಂಖ್ಯೆ: 2
ಮಿಥುನ: ಪ್ರಯಾಣದ ವೇಳೆ ಅನಾರೋಗ್ಯ. ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ. ಗುರುನಿಂದನೆ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ: 5
ಕಟಕ: ನಂಬಿದವರಿಂದಲೇ ಆರ್ಥಿಕವಾಗಿ ಮೋಸ. ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು. ಶುಭಸಂಖ್ಯೆ: 9
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ದೈಹಿಕ, ಮಾನಸಿಕ ತೊಂದರೆ. ಮಕ್ಕಳ ನಡವಳಿಕೆಯಿಂದ, ಸಂಗಾತಿಯ ವರ್ತನೆಯಿಂದ ಕಿರಿಕಿರಿ. ಶುಭಸಂಖ್ಯೆ: 3
ಕನ್ಯಾ: ರಾಜಕೀಯದವರಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ವ್ಯವಹಾರದಲ್ಲಿ ನಷ್ಟ. ಸ್ತ್ರೀಯರಿಗೆ ಆಭರಣ ಲಾಭ. ಶುಭಸಂಖ್ಯೆ: 4
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ. ಆತ್ಮಗೌರವಕ್ಕೆ ಚ್ಯುತಿ ಬರುವುದು. ಉತ್ತಮ ಅವಕಾಶಗಳು ಪ್ರಾಪ್ತಿ. ಇಷ್ಟ ದೇವರನ್ನು ಭಜಿಸಿ. ಶುಭಸಂಖ್ಯೆ: 9
ವೃಶ್ಚಿಕ: ದುರಾಲೋಚನೆಗಳು ದಾರಿತಪ್ಪಿಸಬಹುದು. ಮೋಸ,ನಷ್ಟಗಳನ್ನು ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆಯಾಗಲಿದೆ. ಶುಭಸಂಖ್ಯೆ: 1
ಧನುಸ್ಸು: ಆತ್ಮೀಯರಿಂದ ಸಾಲದ ಸಹಾಯ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ವ್ಯಾಪಾರಸ್ಥರಿಗೆ ನಿಂದನೆಯ ಭೀತಿ. ಸಮಾಧಾನವಿರಲಿ. ಶುಭಸಂಖ್ಯೆ: 2
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಸಮಸ್ಯೆಗಳು ಹೆಚ್ಚು ಕಾಡುವವು. ಪ್ರೀತಿಪಾತ್ರರು ದೂರವಾದಾರು. ಭಾವನೆಗಳಿಗೆ ಪೆಟ್ಟು. ಶುಭಸಂಖ್ಯೆ: 6
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ. ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತೆ ಮತ್ತು ಆತಂಕ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ: 8
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಸಾಹಿತಿಗಳು, ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆರೋಗ್ಯದಲ್ಲಿ ಏರುಪೇರು. ಶುಭಸಂಖ್ಯೆ: 7