

ಮೇಷ: ಸರ್ಕಾರಿ ಕೆಲಸ ಕಾರ್ಯಗಳಿಂದ ಅನುಕೂಲ. ಆತ್ಮಗೌರವಕ್ಕಾಗಿ ಸ್ನೆಹಿತರಿಂದ ದೂರ. ಮಕ್ಕಳ ನಡವಳಿಕೆಯಿಂದ ಬೇಸರ. ಶುಭಸಂಖ್ಯೆ: 9
ವೃಷಭ: ಕುಟುಂಬದವರೊಂದಿಗೆ ಮನಸ್ತಾಪ. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭಸಂಖ್ಯೆ: 1
ಮಿಥುನ: ಅನಿರೀಕ್ಷಿತ ಪ್ರಯಾಣ. ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ. ಪ್ರಯಾಣದಲ್ಲಿ ಅನನುಕೂಲ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ: 5
ಕಟಕ: ಆರ್ಥಿಕವಾಗಿ ಮೋಸ. ಸ್ಥಿರಾಸ್ತಿ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು. ಸ್ನೇಹಿತರ ನಡುವೆ ಸಮಸ್ಯೆ. ಶುಭಸಂಖ್ಯೆ: 8
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಗೌರವಕ್ಕೆ ಧಕ್ಕೆ. ಮಕ್ಕಳ ನಡವಳಿಕೆಯಿಂದ ಬೇಸರ. ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ. ಶುಭಸಂಖ್ಯೆ: 2
ಕನ್ಯಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಕೆಟ್ಟ ಕನಸು. ಪತ್ರ ವ್ಯವಹಾರದಲ್ಲಿ ನಷ್ಟ. ಶುಭಸಂಖ್ಯೆ: 7
ತುಲಾ: ಮಿತ್ರರು ಶತ್ರುಗಳಾಗಿ ಬದಲಾಗುವರು. ಆತ್ಮಗೌರವಕ್ಕೆ ಚ್ಯುತಿ ಬರಬಹುದು. ಉತ್ತಮ ಅವಕಾಶಗಳು ಪ್ರಾಪ್ತಿಯಾಗಿ ಸಂತಸ. ಶುಭಸಂಖ್ಯೆ: 7
ವೃಶ್ಚಿಕ: ದುರಾಲೋಚನೆಗಳು ಹೆಚ್ಚು ಕಾಡಬಹುದು. ನಷ್ಟಗಳನ್ನು ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ. ಶುಭಸಂಖ್ಯೆ: 3
ಧನುಸ್ಸು: ಸಾಲದ ಸಹಾಯ ಒದಗಿ ಬರಲಿದೆ. ಮಾನಸಿಕ ವೇದನೆ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಕುಲದೇವತಾ ನಿಂದನೆ ಒಳ್ಳೆಯದಲ್ಲ. ಶುಭಸಂಖ್ಯೆ: 9
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಸಮಸ್ಯೆಗಳು ಹೆಚ್ಚಬಹುದು. ಪ್ರೀತಿಪಾತ್ರರು ದೂರ. ಭಾವನೆಗಳಿಗೆ, ಕಲ್ಪನೆಗಳಿಗೆ ಪೆಟ್ಟು. ಶುಭಸಂಖ್ಯೆ: 6
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆಯಾಗಬಹುದು. ದಾಂಪತ್ಯದಲ್ಲಿ ಸಮಸ್ಯೆಎದುರಾದೀತು. ಸಮಾಧಾನದಿಂದಿರಿ. ಭವಿಷ್ಯದ ಚಿಂತೆ. ಶುಭಸಂಖ್ಯೆ: 1
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಮಕ್ಕಳು ಪೆಟ್ಟು ಮಾಡಿಕೊಳ್ಳುವರು. ಆರೋಗ್ಯದಲ್ಲಿ ಏರುಪೇರು, ವೈದ್ಯರ ಭೇಟಿ ಮಾಡಿ. ಶುಭಸಂಖ್ಯೆ: 8