

ಮೇಷ: ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಶುಭಸಂಖ್ಯೆ: 1
ವೃಷಭ: ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ದೂರ ಪ್ರಯಾಣ ಸಂಭವ. ಶುಭಸಂಖ್ಯೆ: 8
ಮಿಥುನ: ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ. ಶುಭಸಂಖ್ಯೆ: 3
ಕಟಕ: ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿದ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ. ಶುಭಸಂಖ್ಯೆ: 4
ಸಿಂಹ: ಸರ್ಕಾರೀ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಸರಿಯಾದ ದಾಖಲೆಯಿಂದ ನೆಮ್ಮದಿ. ಶುಭಸಂಖ್ಯೆ: 6
ಕನ್ಯಾ: ಭೂ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ಬೇಡ. ಧಾರ್ವಿುಕ ಕಾರ್ಯಗಳಲ್ಲಿ ಪರಿಶ್ರಮ ಪಡಬೇಕಾದೀತು. ಶುಭಸಂಖ್ಯೆ: 3
ತುಲಾ: ಬಂಧುಗಳಿಂದ ನೆರವು. ಆಸ್ತಿ ವಿಚಾರದಲ್ಲಿ ಮುನ್ನಡೆ. ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ. ಶುಭಸಂಖ್ಯೆ: 5
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ, ಜವಾಬ್ದಾರಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ. ಶುಭಸಂಖ್ಯೆ: 2
ಧನುಸ್ಸು: ಕಾರ್ಯಗಳಲ್ಲಿ ಗೌರವ, ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಗುರುಹಿರಿಯರ ಪೋ›ತ್ಸಾಹ. ಆರೋಗ್ಯ ವೃದ್ಧಿ. ಶುಭಸಂಖ್ಯೆ: 9
ಮಕರ: ಬಂಧುಮಿತ್ರರ ಸಹಕಾರ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ. ಮಕ್ಕಳ ಸಂತೋಷ ವೃದ್ಧಿ. ಶುಭಸಂಖ್ಯೆ: 4
ಕುಂಭ: ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿದಾಯಕ. ಶುಭಸಂಖ್ಯೆ: 3
ಮೀನ: ದೀರ್ಘ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಶುಭಸಂಖ್ಯೆ: 9