

ಮೇಷ: ಶ್ರಮ ವಹಿಸಿ ಕೆಲಸ ಮಾಡಿ, ಕುಟುಂಬ ಸೌಖ್ಯ, ಸಾಲ ಬಾಧೆ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಶುಭ ಸಮಯ, ವ್ಯಾಪಾರಸ್ಥರಿಗೆ ಅಧಿಕ ಲಾಭ. ಶುಭಸಂಖ್ಯೆ: 9
ವೃಷಭ: ಕೀರ್ತಿ ಲಾಭ, ದುಡುಕು ಸ್ವಭಾವ, ವಾಹನ ರಿಪೇರಿ, ವ್ಯರ್ಥ ಧನಹಾನಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಉನ್ನತ ಶಿಕ್ಷಣಕ್ಕೆ ಪ್ರಯಾಣ, ಭೂಲಾಭ. ಶುಭಸಂಖ್ಯೆ: 2
ಮಿಥುನ: ಮಹಿಳೆಯರಿಗೆ ಶುಭ, ಅಧಿಕಾರಿಗಳಿಂದ ಪ್ರಶಂಸೆ, ವಸ್ತ್ರ ಖರೀದಿ, ಸುಖ ಭೋಜನ, ಇತರರ ಮಾತಿನಿಂದ ಕಲಹ, ಪ್ರಭಾವಿ ವ್ಯಕ್ತಿ ಭೇಟಿ, ನೆಮ್ಮದಿ, ಶಾಂತಿ. ಶುಭಸಂಖ್ಯೆ: 3
ಕಟಕ: ಪಟ್ಟುಬಿಡದೆ ಹಿಡಿದ ಕೆಲಸ ಮಾಡುವಿರಿ, ಶತ್ರು ಬಾಧೆ, ಸಂಬಂಧಿಗಳಿಂದ ದೂರವಿರಿ, ಆದಾಯಕ್ಕೆ ತಕ್ಕ ಖರ್ಚು, ಉದ್ಯೋಗದಲ್ಲಿ ಅಭಿವೃದ್ಧಿ. ಶುಭಸಂಖ್ಯೆ: 9
ಸಿಂಹ: ಸತ್ಕಾರ್ಯಾಸಕ್ತಿ, ನಗದು ವ್ಯವಹಾರಗಳಲ್ಲಿ ಎಚ್ಚರ, ಹಿತಶತ್ರುಗಳಿಂದ ತೊಂದರೆ, ಶರೀರದಲ್ಲಿ ತಳಮಳ, ಮಾಡುವ ಕೆಲಸದಲ್ಲಿ ಹಿಂಜರಿಕೆ. ಶುಭಸಂಖ್ಯೆ: 4
ಕನ್ಯಾ: ಎಲ್ಲರ ಮನಸ್ಸನ್ನು ಗೆಲ್ಲುವಿರಿ, ವಾಕ್ಸಮರ, ವಿಪರೀತ ಹಣವ್ಯಯ, ನೆಮ್ಮದಿ ಇಲ್ಲದ ಜೀವನ, ಮಿತ್ರರ ಭೇಟಿ. ಶುಭಸಂಖ್ಯೆ: 4
ತುಲಾ: ಆರ್ಥಿಕ ಅಭಿವೃದ್ಧಿ ಹೊಂದುವಿರಿ, ಚಂಚಲ ಮನಸ್ಸು, ಅಧಿಕ ತಿರುಗಾಟ, ತುಂಬಾ ಸಂಕಟ, ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಿ, ಶತ್ರು ಬಾಧೆ. ಶುಭಸಂಖ್ಯೆ: 4
ವೃಶ್ಚಿಕ: ಉಪಕರಣಗಳ ಖರೀದಿ, ಪ್ರವಾಸ ಸಾಧ್ಯತೆ, ಸ್ಥಿರಾಸ್ತಿ ಸಂಪಾದನೆ, ಮಿತ್ರರಿಂದ ವಂಚನೆ, ಕೈಹಾಕಿದ ಕೆಲಸಗಳಲ್ಲಿ ಅಡಚಣೆ, ಪುಣ್ಯಕ್ಷೇತ್ರ ದರ್ಶನ. ಶುಭಸಂಖ್ಯೆ: 9
ಧನುಸ್ಸು: ಉದ್ಯೋಗದಲ್ಲಿ ಪ್ರಗತಿ, ಆಪ್ತರಿಂದ ಸಹಾಯ, ಮಾನಸಿಕ ನೆಮ್ಮದಿ, ಸ್ತ್ರೀ ಲಾಭ, ಅಮೂಲ್ಯ ವಸ್ತುಗಳ ಖರೀದಿ, ಬಾಕಿ ಹಣ ವಸೂಲಿ. ಶುಭಸಂಖ್ಯೆ: 6
ಮಕರ: ಸಣ್ಣ ವಿಷಯಗಳಿಂದ ಕಲಹ, ಹೊಸ ಕೆಲಸಗಳಲ್ಲಿ ಭಾಗಿ, ಧನಲಾಭ, ಮಾನಸಿಕ ನೆಮ್ಮದಿ, ಸಲ್ಲದ ಅಪವಾದ, ಋಣಬಾಧೆ, ವಾಹನ ಯೋಗ. ಶುಭಸಂಖ್ಯೆ: 8
ಕುಂಭ: ಸಮಾಧಾನದಿಂದ ವರ್ತಿಸಿ, ಪರರಿಂದ ತೊಂದರೆ, ಅನಾರೋಗ್ಯ, ಅಪರಿಚಿತರ ವಿಷಯದಲ್ಲಿ ಜಾಗೃತರಾಗಿರಿ. ಶುಭಸಂಖ್ಯೆ: 1
ಮೀನ: ಕೆಲಸಗಳಲ್ಲಿ ಜಯ, ನಿಮ್ಮ ಶ್ರಮಕ್ಕೆ ತಕ್ಕ ಫಲ, ವಿವೇಚನೆ ಕಳೆದುಕೊಳ್ಳಬೇಡಿ, ವ್ಯಾಪಾರದಲ್ಲಿ ಲಾಭ, ಸ್ನೇಹಿತರಿಗೆ ಸಹಾಯ, ವೈರಿಗಳಿಂದ ದೂರವಿರಿ. ಶುಭಸಂಖ್ಯೆ: 6