

ಮೇಷ: ಮೇಲಧಿಕಾರಿಗಳಿಂದ ಪ್ರಶಂಸೆ. ಅನವಶ್ಯಕ ತಿರುಗಾಟ ಮಾಡಬೇಕಾಗಬಹುದು. ಸಹೋದರರ ಸಲಹೆಯಿಂದ ಅನುಕೂಲ. ಶುಭಸಂಖ್ಯೆ: 7
ವೃಷಭ: ಆಸ್ತಿಗೆ ಸಂಬಂಧಪಟ್ಟಂತೆ ದೃಢನಿರ್ಧಾರವನ್ನು ತೆಗೆದುಕೊಳ್ಳಿ. ಕಚೇರಿಯಲ್ಲಿ ಅಸಮಾಧಾನ. ಕಲಾವಿದರಿಗೆ ವಿಶೇಷ ಲಾಭ. ಶುಭಸಂಖ್ಯೆ: 2
ಮಿಥುನ: ಹಿರಿಯರ ಅನಾರೋಗ್ಯದ ವಾರ್ತೆ. ಸಹೋದ್ಯೋಗಿ ಗಳಿಂದ ವಿನೋಧ. ಕಾರ್ಯಗಳಲ್ಲಿ ಅಪಜಯ. ದಿನಾಂತ್ಯದಲ್ಲಿ ಶುಭವಾರ್ತೆ. ಶುಭಸಂಖ್ಯೆ: 8
ಕಟಕ: ಆತ್ಮೀಯರ ಸಮಾಗಮ. ಹಿತೈಷಿಗಳಿಂದ ಮುಖ್ಯವಾದ ವಿಚಾರದಲ್ಲಿ ಸಲಹೆ. ಅನಾರೋಗ್ಯ ಬಾಧಿಸಬಹುದು. ಶುಭಸಂಖ್ಯೆ: 3
ಸಿಂಹ: ಶತ್ರು ಕಾಟ ಶಮನವಾಗಲಿದೆ. ಕೋರ್ಟು ವ್ಯವಹಾರ ಗಳಲ್ಲಿ ಜಯ ನಿಮ್ಮದೇ. ನಂಬಿದವರಿಂದಲೇ ಮೋಸ ಹೋಗುವ ಸಾಧ್ಯತೆ. ಶುಭಸಂಖ್ಯೆ: 3
ಕನ್ಯಾ: ಮಾನಸಿಕ ಚಾಂಚಲ್ಯ. ಲೇಖಕ ವೃತ್ತಿಯವರಿಗೆ ಒಳ್ಳೆಯ ದಿನ. ಕಲಾಕ್ಷೇತ್ರದವರಿಗೆ ಉತ್ತಮ ಫಲ. ಫಲ ಸಿಗುವ ಸಮಯದಲ್ಲಿ ವಿಘ್ನ. ಶುಭಸಂಖ್ಯೆ: 1
ತುಲಾ: ವಾಹನ ಚಲಾಯಿಸುವಾಗ ಜಾಗರೂಕತೆಯಿಂದ ಇರಿ. ಉದ್ಯೋಗದ ವಿಚಾರದಲ್ಲಿ ಸ್ಥಾನಮಾನದ ನಿರೀಕ್ಷೆ. ದಿನಾಂತ್ಯದಲ್ಲಿ ಸಡಗರ. ಶುಭಸಂಖ್ಯೆ: 9
ವೃಶ್ಚಿಕ: ಹಿತ ಶತ್ರುಗಳ ಕಾಟ. ಆಸ್ತಿ ವಿಚಾರದಲ್ಲಿ ಮೋಸ ಹೋಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯುವುದು ಕ್ಷೇಮ. ಶುಭಸಂಖ್ಯೆ: 7
ಧನುಸ್ಸು: ಕುಟುಂಬದಲ್ಲಿ ಗೊಂದಲ. ಯಾರೋ ಮಾಡಿದ ತಪ್ಪಿಗೆ ನೀವು ಬಲಿಯಾಗಬಹುದು ಜೋಕೆ. ಸಾಲಗಾರರ ಕಾಟ. ಶುಭಸಂಖ್ಯೆ: 3
ಮಕರ: ಸ್ಥಾನಮಾನದ ನಷ್ಟ. ಆತ್ಮೀಯ ಸ್ನೇಹಿತನ ಭೆೇಟಿ. ಯೋಚಿಸಿ ಮಾತನಾಡಿ. ದೃಢವಾದ ಆರೋಗ್ಯ ಸ್ಥಿತಿ. ದಿನಾಂತ್ಯದಲ್ಲಿ ಶುಭ. ಶುಭಸಂಖ್ಯೆ: 6
ಕುಂಭ: ಮಹಿಳಾ ಉದ್ಯಮಿಗಳಿಗೆ ವಿಶೇಷ ಲಾಭ. ತಾಯಿಯ ಆರೋಗ್ಯದ ಬಗ್ಗೆ ನಿಗಾ ಇರಲಿ. ಹೆಂಡತಿ ಮಕ್ಕಳಿಂದ ಬೆಂಬಲ. ಶುಭಸಂಖ್ಯೆ: 1
ಮೀನ: ಮೇಲಧಿಕಾರಿಗಳಿಂದ ಪ್ರಶಂಸೆ. ಧನಲಾಭ. ಮನೆಯಲ್ಲಿ ಸಂತಸದ ವಾತಾವರಣ. ಸಂಕಟಹರನ ಸ್ಮರಣೆ ಮಾಡಿ. ಶುಭಸಂಖ್ಯೆ: 9