

ಮೇಷ: ಧಾರ್ವಿುಕ ನಾಯಕರಿಗೆ ವಿಶೇಷ ದಿನ. ಪ್ರಯಾಣದಿಂದ ಲಾಭ. ತಾಯಿಯ ಆರೋಗ್ಯ ವೃದ್ಧಿ. ನೂತನ ಮಿತ್ರರ ಭೇಟಿ. ಶುಭಸಂಖ್ಯೆ: 9
ವೃಷಭ: ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನ ವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖ. ಶುಭಸಂಖ್ಯೆ: 8
ಮಿಥುನ: ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ವಿದ್ಯಾರ್ಥಿಗಳಿಗೆ ಸೂಕ್ತ ಸಹಾಯ ಲಭ್ಯ. ನೆಮ್ಮದಿಗೆ ತಾಳ್ಮೆ ಅಗತ್ಯ. ಶುಭಸಂಖ್ಯೆ: 6
ಕಟಕ: ನಿಮ್ಮ ಪ್ರತಿಭೆಯಿಂದ ನಿರೀಕ್ಷಿತ ಧನಾಗಮ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ. ಶುಭಸಂಖ್ಯೆ:3
ಸಿಂಹ: ಕೆಲಸಗಳಲ್ಲಿ ನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಧಾರ್ವಿುಕ ಕಾರ್ಯಗಳಿಗೆ ಧನ ವ್ಯಯಿಸಿದ ತೃಪ್ತಿ. ಶುಭಸಂಖ್ಯೆ: 7
ಕನ್ಯಾ: ಜಲೋತ್ಪನ್ನ ವಸ್ತುಗಳಲ್ಲಿ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯಸಿದ್ಧಿ. ಶುಭಸಂಖ್ಯೆ: 2
ತುಲಾ: ನಿಮ್ಮ ಕಾರ್ಯಶೈಲಿಗೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ. ಸ್ವಯಾರ್ಜಿತ ಧನ ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಶುಭಸಂಖ್ಯೆ:5
ವೃಶ್ಚಿಕ: ಚತುರತೆಯಿಂದ ಕೂಡಿದ ಕಾರ್ಯವೈಖರಿ. ಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಶುಭಸಂಖ್ಯೆ: 7
ಧನುಸ್ಸು: ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಸರ್ಕಾರಿ ಕಾರ್ಯಗಳಲ್ಲಿ ಪ್ರಗತಿ. ಶುಭಸಂಖ್ಯೆ: 4
ಮಕರ: ಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ಭೂ ವ್ಯವಹಾರಗಳಲ್ಲಿ ಆತುರದ ನಿರ್ಧಾರ ಮಾಡದಿರಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಶುಭಸಂಖ್ಯೆ: 8
ಕುಂಭ: ದೂರದ ಮಿತ್ರರ ಭೇಟಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ ಲಭ್ಯ. ಶುಭಸಂಖ್ಯೆ: 1
ಮೀನ: ಉದ್ಯೋಗ ವ್ಯವಹಾರಗಳಲ್ಲಿ ಗೌರವಾದರ. ಸಹೋದ್ಯೋಗಿಗಳಿಂದ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಶುಭಸಂಖ್ಯೆ:6