ಈ ರಾಶಿಯವರಿಗಿಂದು ಆರ್ಥಿಕ ಸಹಾಯ ದೊರೆಯುವುದು: ನಿತ್ಯಭವಿಷ್ಯ

Nithya Bhavishya
Published on

ಮೇಷ: ಅನಾರೋಗ್ಯ ಕಾಡಬಹುದು. ಮಕ್ಕಳಿಂದ ತೊಂದರೆಯಾಗಬಹುದು. ಹಿರಿಯರ ಕೋಪಕ್ಕೆ ಗುರಿಯಾಗುವಿರಿ. ಶುಭಸಂಖ್ಯೆ: 9

ವೃಷಭ: ಋಣರೋಗ ಬಾಧೆಗಳಿಂದ ಮುಕ್ತಿ. ಕುಟುಂಬದಲ್ಲಿ ವಾಗ್ವಾದ ಉಂಟಾಗಬಹುದು. ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟ. ಶುಭಸಂಖ್ಯೆ:1

ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ. ಶುಭಕಾರ್ಯಗಳನ್ನು ಮುಂದೂಡಬೇಕಾಗುವುದು. ಅನಾರೋಗ್ಯ ಸಮಸ್ಯೆಗಳು ಕಾಡುತ್ತವೆ. ಶುಭಸಂಖ್ಯೆ: 6

ಕಟಕ: ಮಾನಸಿಕ ಕಿರಿಕಿರಿ, ತೊಂದರೆ. ಆರ್ಥಿಕ ಸಂಕಷ್ಟಗಳಿಂದ ಮುಕ್ತಿ ದೊರೆತು ಸಂತಸ. ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ. ಶುಭಸಂಖ್ಯೆ: 1

ಸಿಂಹ: ಮಕ್ಕಳಿಂದ ಕಿರಿಕಿರಿ ಅನುಭವಿಸಬೇಕಾಗುವುದು. ಅನಾರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ. ಕೆಲಸ ಕಾರ್ಯಗಳಲ್ಲಿ ವಿಘ್ನ. ಶುಭಸಂಖ್ಯೆ: 7

ಕನ್ಯಾ: ಉದ್ಯೋಗ ಲಾಭ. ಸಾಲಗಾರರಿಂದ ಮುಕ್ತಿ. ಶತ್ರು ದಮನ ತಂತ್ರ ಬಳಸುವಿರಿ. ಬಾಧೆಗಳಿಗೆ ಗುರುಗಳಿಂದ ಮಾರ್ಗದರ್ಶನ. ಶುಭಸಂಖ್ಯೆ: 3

ತುಲಾ: ನಿದ್ರಾಭಂಗ. ಉದ್ಯೋಗ ಒತ್ತಡಗಳು. ಕಾಲು ನೋವು ಕಾಡಬಹುದು. ಮಂದತ್ವ, ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ. ಶುಭಸಂಖ್ಯೆ: 2

ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಖರ್ಚು. ಸ್ಥಿರಾಸ್ತಿ, ಭೂಮಿ, ವಾಹನ ಖರೀದಿಯಲ್ಲಿ ಮೋಸ. ಕೆಲಸ ಕಾರ್ಯಗಳಲ್ಲಿ ಸೋಮಾರಿತನ. ಶುಭಸಂಖ್ಯೆ: 7

ಧನುಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ. ಪ್ರಯಾಣಕ್ಕೆ ಅಡೆತಡೆ ಆಗಬಹುದು. ಅವಮಾನಗಳಿಗೆ ಗುರಿಯಾಗುವ ಸಂದರ್ಭ. ಶುಭಸಂಖ್ಯೆ: 7

ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ. ಆರ್ಥಿಕ ಸಹಾಯ ದೊರೆಯುವುದು. ದಾಯಾದಿ ಕಲಹ. ನ್ಯಾಯಾಲ ಯದ ಕೇಸ್​ಗಳಲ್ಲಿ ಜಯ. ಶುಭಸಂಖ್ಯೆ: 4

ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭವಾಗಲಿದೆ. ಉದ್ಯೋಗ ಬದಲಾವಣೆಗೆ ಅಡೆತಡೆ ಎದುರಾಗುವುದು. ದಾಂಪತ್ಯದಲ್ಲಿ ವಿರಸ. ಶುಭಸಂಖ್ಯೆ:5

ಮೀನ: ಆಕಸ್ಮಿಕ ಅವಘಡಗಳಿಂದ ಕಿರಿಕಿರಿ. ವಾಹನಗಳಿಂದ ಮತ್ತು ಕಬ್ಬಿಣದ ವಸ್ತುಗಳಿಂದ ಪೆಟ್ಟು. ಕೆಲಸ ಕಾರ್ಯಗಳಲ್ಲಿ ಅಡೆತಡೆ. ಶುಭಸಂಖ್ಯೆ: 6

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net