

ಮೇಷ: ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಸಹೋದ್ಯೋಗಿಗಳೊಂದಿಗೆ ಬಾಂಧವ್ಯ ವೃದ್ಧಿ. ನಿಮ್ಮ ಕಾರ್ಯಕ್ಕೆ ಹಿರಿಯರ ಹಾರೈಕೆ. ಶುಭಸಂಖ್ಯೆ: 3
ವೃಷಭ: ಸಾಂಸಾರಿಕ ಗೊಂದಲಗಳನ್ನು ತಾಳ್ಮೆಯಿಂದ ಬಗೆಹರಿಸಿ. ಋಣಾತ್ಮಕ ಚಿಂತನೆಯಿಂದ ಹೊರಬನ್ನಿ. ಹಳೇ ಸ್ನೇಹಿತನ ಭೇಟಿ. ಶುಭಸಂಖ್ಯೆ:2
ಮಿಥುನ: ಹಣಕಾಸಿನ ಪರಿಸ್ಥಿತಿ ಬಿಗಡಾಯಿಸಬಹುದು. ವೃತ್ತಿರಂಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಅನುಭವಿಸಬೇಕಾಗಬಹುದು. ಶುಭಸಂಖ್ಯೆ: 2
ಕಟಕ: ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ವ್ಯಾಪಾರಸ್ಥರಿಗೆ ಅಧಿಕಲಾಭ ದೊರೆಯಲಿದೆ. ಸಾಲಗಾರರಿಂದ ತೊಂದರೆ. ಶುಭಸಂಖ್ಯೆ: 9
ಸಿಂಹ: ಅನವಶ್ಯಕ ತಿರುಗಾಟ ಮಾಡಬೇಕಾಗುವುದು. ಸ್ವಂತಗ್ರಾಮಕ್ಕೆ ಭೇಟಿ. ನಟರಿಗೆ ವಿಶೇಷ ಲಾಭ. ಭೂ ವಿವಾದದ ತೀರ್ಪು. ಶುಭಸಂಖ್ಯೆ: 7
ಕನ್ಯಾ: ಅನಿರೀಕ್ಷಿತವಾಗಿ ಧನಲಾಭ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ನಿಮ್ಮ ಗುಣಗಾನ. ಸಹೋದ್ಯೋಗಿಗಳಿಂದ ಕಿರಿಕಿರಿ. ಶುಭಸಂಖ್ಯೆ: 3
ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಯಶ. ಉನ್ನತ ವಿದ್ಯಾಭ್ಯಾಸದ ಕನಸು ಸಾಕಾರ. ಸಂಗಾತಿಯೊಂದಿಗೆ ವಿರಸ. ಆರೋಗ್ಯ ಸುಧಾರಣೆ. ಶುಭಸಂಖ್ಯೆ: 8
ವೃಶ್ಚಿಕ: ಮನೆ ಬದಲಾವಣೆಯ ಸಾಧ್ಯತೆ. ಭೂಮಿ ವಿವಾದದ ತೀರ್ಪ. ನಿರಾಸೆ. ಕುಟುಂಬದೊಂದಿಗೆ ಸಮಾಲೋಚನೆ. ಶುಭಸಂಖ್ಯೆ:1
ಧನುಸ್ಸು: ಕೆಲವೊಂದು ಘಟನೆಗಳು ನಿಮ್ಮ ಅಸಹನೆಗೆ ಕಾರಣ ಆಗಬಹುದು.ಸಾರ್ವಜನಿಕವಾಗಿ ಅವಮಾನ. ಸ್ನೇಹಿತನಿಂದ ಸಮಾಧಾನ. ಶುಭಸಂಖ್ಯೆ: 6
ಮಕರ: ವಿದ್ಯಾರ್ಥಿಗಳಿಗೆ ಪ್ರಗತಿ. ಕಚೇರಿಯಲ್ಲಿ ಸಹೋದ್ಯೋಗಿಗಳ ಮೇಲೆ ಅಸಮಾಧಾನ. ಸ್ತ್ರೀಯರಿಂದ ಸಹಾಯ ಸಿಗಲಿದೆ. ಶುಭಸಂಖ್ಯೆ: 4
ಕುಂಭ: ಉದ್ಯೋಗಸ್ಥ ಮಹಿಳೆಯರಿಗೆ ವಿಶೇಷ ಪುರಸ್ಕಾರ. ಪತ್ನಿಯೊಂದಿಗೆ ಧಾರ್ವಿುಕ ಮಂದಿರಕ್ಕೆ ಭೇಟಿ. ಮನಸ್ಸಿಗೆ ಸಮಾಧಾನ. ಶುಭಸಂಖ್ಯೆ: 5
ಮೀನ: ಪಾಲುದಾರಿಕೆ ವ್ಯವಹಾರದಲ್ಲಿ ಮೋಸ. ಹಣಕಾಸಿನ ವ್ಯವಹಾರದಲ್ಲಿ ಮೋಸ. ಮನೆ ಖರೀದಿಗೆ ನಿರ್ಧಾರ ಕೈಗೊಳ್ಳುವಿರಿ. ಶುಭಸಂಖ್ಯೆ: 9