

ಮೇಷ: ವಿರೋಧಿಗಳಿಂದ ತೊಂದರೆ. ಆರೋಗ್ಯದಲ್ಲಿ ಚೇತರಿಕೆ. ಪುಣ್ಯಕ್ಷೇತ್ರ ದರ್ಶನ. ಋಣ ಬಾಧೆ, ವ್ಯರ್ಥ ಧನಹಾನಿ. ಮಾನಸಿಕ ಚಿಂತೆ. ಶುಭಸಂಖ್ಯೆ: 9
ವೃಷಭ: ಆಕಸ್ಮಿಕ ಧನಾಗಮನ. ಟ್ರಾವೆಲ್ಸ್ನವರಿಗೆ ಅಧಿಕ ಲಾಭ. ಮಾನಸಿಕ ನೆಮ್ಮದಿ. ಹಿರಿಯರಿಂದ ಹಿತನುಡಿ ಕೇಳುವುದು ಸೂಕ್ತ. ಶುಭಸಂಖ್ಯೆ: 8
ಮಿಥುನ: ವಾಹನ ಖರೀದಿ. ಭೋಗ ವಸ್ತುಗಳ ಪ್ರಾಪ್ತಿ. ಸ್ತ್ರೀಯರಿಗೆ ಶುಭದಿನ. ಶೀತ ಸಂಬಂಧಿತ ರೋಗ ಬಾಧೆ. ಸಾಲ ಮಾಡುವ ಸಾಧ್ಯತೆ. ಶುಭಸಂಖ್ಯೆ: 1
ಕಟಕ: ಆತ್ಮೀಯರಲ್ಲಿ ಕಲಹ ಉಂಟಾದೀತು. ಮಾತಿನ ಚಕಮಕಿ. ಶರೀರದಲ್ಲಿ ಆಯಾಸ. ಉದರ ಬಾಧೆ. ಮಾತಿನ ಮೇಲೆ ಹಿಡಿತವಿರಲಿ. ಶುಭಸಂಖ್ಯೆ: 4
ಸಿಂಹ: ದೃಷ್ಟಿ ದೋಷದಿಂದ ತೊಂದರೆ. ಸರ್ಪಭಯ, ಸುಬ್ರಹ್ಮಣ್ಯನನ್ನು ಆರಾಧಿಸಿ. ಪ್ರಯಾಣ. ಬಾಕಿ ವಸೂಲಿ. ಕೀಲುಗಳಲ್ಲಿ ನೋವು. ಶುಭಸಂಖ್ಯೆ: 6
ಕನ್ಯಾ: ಗೊಂದಲ. ದಂಡ ಕಟ್ಟುವ ಸಾಧ್ಯತೆ. ಸರ್ಕಾರಿ ಅಧಿಕಾರಿಗಳಿಂದ ತೊಂದರೆ. ಅತಿಯಾದ ನಷ್ಟ. ವಿವಾದಗಳಿಂದ ದೂರವಿರಿ. ಶುಭಸಂಖ್ಯೆ: 9
ತುಲಾ: ಇಷ್ಟ ವಸ್ತುಗಳ ಖರೀದಿ. ವಿದ್ಯೆಯಲ್ಲಿ ಅಭಿವೃದ್ಧಿ. ವಿದೇಶ ಪ್ರಯಾಣ. ತಾಳ್ಮೆ ಅತ್ಯಗತ್ಯ. ಮಹಿಳೆಯರಿಗೆ ಅನುಕೂಲಕರ ದಿನ. ಶುಭಸಂಖ್ಯೆ: 2
ವೃಶ್ಚಿಕ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳ ಬೇಕಾದೀತು. ಸಾಮಾನ್ಯ ಸೌಖ್ಯಕ್ಕೆ ಧಕ್ಕೆಯಾಗುವುದು. ಕುಲದೇವರ ದರ್ಶನ. ಶುಭಸಂಖ್ಯೆ: 7
ಧನುಸ್ಸು: ಮಿತ್ರರ ಭೇಟಿ ಆಗುವುದು. ತೀರ್ಥ ಕ್ಷೇತ್ರ ದರ್ಶನ. ಪ್ರಭಾವಿ ವ್ಯಕ್ತಿಗಳ ಜತೆ ಮಾತುಕತೆ. ಕೆಲಸದಲ್ಲಿ ಜಯ. ದುಷ್ಟರಿಂದ ತೊಂದರೆ. ಶುಭಸಂಖ್ಯೆ: 5
ಮಕರ: ಶುಭಸುದ್ದಿ ಕೇಳುವಿರಿ. ಮಾನಸಿಕ ನೆಮ್ಮದಿ. ಸಕಾಲದಲ್ಲಿ ಕೆಲಸ ಆಗದು. ಕೃಷಿಯಲ್ಲಿ ಲಾಭ. ಆಲಸ್ಯ ಮನೋಭಾವ. ಕೋಪ ಬೇಡ. ಶುಭಸಂಖ್ಯೆ: 7
ಕುಂಭ: ಮಹಿಳೆಯರಿಗೆ ಲಾಭ. ಮಾತಿನಲ್ಲಿ ಹಿಡಿತವಿರಲಿ. ಅಪರಿಚಿತರಿಂದ ತೊಂದರೆ. ಉದ್ಯೋಗದಲ್ಲಿ ಪ್ರಗತಿ. ಶ್ರಮಕ್ಕೆ ಫಲವಿಲ್ಲ. ಶುಭಸಂಖ್ಯೆ: 6
ಮೀನ: ಸಂಕಷ್ಟಗಳು ಹೆಚ್ಚಾಗುವವು. ತಾಳ್ಮೆ ತೀರ ಅಗತ್ಯ. ಸ್ತ್ರೀಯರಿಗೆ ನೆಮ್ಮದಿ. ರೋಗಬಾಧೆ. ಅನ್ಯರಲ್ಲಿ ಮನಸ್ತಾಪ. ಅನಗತ್ಯ ಹಸ್ತಕ್ಷೇಪ. ಶುಭಸಂಖ್ಯೆ: 8