

ಮೇಷ: ಸಾಮಾಜಿಕ ಕಾರ್ಯದಿಂದ ಅನುಕೂಲ. ಆಸ್ತಿವಿವಾದ. ಆತ್ಮಗೌರವಕ್ಕಾಗಿ ಸ್ನೆಹಿತರಿಂದ ದೂರ. ಮಕ್ಕಳ ನಡವಳಿಕೆಯಿಂದ ಬೇಸರ. ಶುಭಸಂಖ್ಯೆ: 9
ವೃಷಭ: ಬಂಧುಗಳೊಂದಿಗೆ ಮನಸ್ತಾಪ. ಮಾನಸಿಕ ವೇದನೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭಸಂಖ್ಯೆ: 2
ಮಿಥುನ: ನಿರೀಕ್ಷಿತ ಪ್ರಯಾಣದ ವೇಳೆ ಅನಾರೋಗ್ಯ. ಪ್ರೇಮದ ವಿಷಯಗಳ ಪ್ರಸ್ತಾಪ. ಗುರುನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ: 3
ಕಟಕ: ನಂಬಿದವರಿಂದಲೇ ಆರ್ಥಿಕವಾಗಿ ಮೋಸ. ಭೂಮಿ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು. ಶುಭಸಂಖ್ಯೆ: 7
ಸಿಂಹ: ;ಕಾರ್ಯ ಸ್ಥಳದಲ್ಲಿ ಸಮಸ್ಯೆ. ದೈಹಿಕ, ಮಾನಸಿಕ ತೊಂದರೆ. ಮಕ್ಕಳ ನಡವಳಿಕೆಯಿಂದ ಬೇಸರ. ಪ್ರೇಮದ ವಿಷಯಗಳಿಂದ ಚಿಂತೆ. ಶುಭಸಂಖ್ಯೆ: 6
ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಕೆಟ್ಟ ಕನಸುಗಳು. ಚಿನ್ನದ ವ್ಯವಹಾರದಲ್ಲಿ ನಷ್ಟ. ಶುಭಸಂಖ್ಯೆ: 5
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ. ಆತ್ಮಗೌರವಕ್ಕೆ ಚ್ಯುತಿ ಬಂದೀತು. ನರ್ತಕರಿಗೆ ಉತ್ತಮ ಅವಕಾಶ ಪ್ರಾಪ್ತಿಯಾಗುವುದು. ಶುಭಸಂಖ್ಯೆ: 9
ವೃಶ್ಚಿಕ: ದುರಾಲೋಚನೆಗಳು ನಿಮ್ಮ ದಾರಿತಪ್ಪಿಸಬಹುದು. ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ. ವಿವಾಹಿತರಿಗೆ ಸಮಸ್ಯೆ. ಶುಭಸಂಖ್ಯೆ: 1
ಧನಸ್ಸು: ಆತ್ಮೀಯರಿಂದ ಸಾಲದ ಸಹಾಯ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ವ್ಯಾಪಾರಸ್ಥರಿಗೆ ನಿಂದನೆಯ ಭೀತಿ ಕಾಡುವುದು. ಶುಭಸಂಖ್ಯೆ: 5
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾದೀತು. ಆರ್ಥಿಕ ಸಮಸ್ಯೆಗಳು ಹೆಚ್ಚು. ಪ್ರೀತಿಪಾತ್ರರು ದೂರವಾದಾರು. ಭಾವನೆಗಳಿಗೆ ಪೆಟ್ಟು. ಶುಭಸಂಖ್ಯೆ: 2
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ. ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಆತಂಕ ಕಾಡಲಿದೆ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ: 4
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಸಾಹಿತಿಗಳು ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆರೋಗ್ಯದಲ್ಲಿ ವ್ಯತ್ಯಯ. ಶುಭಸಂಖ್ಯೆ: 6