

ಮೇಷ: ಸಾಮಾಜಿಕ ಕೆಲಸದಿಂದ ಅನುಕೂಲ. ಕುಟುಂಬದಲ್ಲಿ ಬೇಸರ. ಆತ್ಮಗೌರವಕ್ಕೆ ಸ್ನೆಹಿತರಿಂದ ದೂರ. ಮಕ್ಕಳ ವರ್ತನೆಗೆ ಬೇಸರ. ಶುಭಸಂಖ್ಯೆ: 5
ವೃಷಭ: ಬಂಧುಗಳೊಂದಿಗೆ ಮನಸ್ತಾಪ ಆಗಬಹುದು. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭಸಂಖ್ಯೆ: 1
ಮಿಥುನ: ಪ್ರಯಾಣದ ವೇಳೆ ಅನಾರೋಗ್ಯ ಬಾಧಿಸೀತು. ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ. ಶುಭಸಂಖ್ಯೆ: 8
ಕಟಕ: ನಂಬಿದವರಿಂದಲೇ ಆರ್ಥಿಕವಾಗಿ ಮೋಸವಾದೀತು. ಸ್ಥಿರಾಸ್ತಿ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು. ಶುಭಸಂಖ್ಯೆ: 3
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಮಾನಸಿಕ ಸಮಸ್ಯೆ. ಪ್ರೇಮದ ವಿಷಯಗಳಿಂದ ಚಿಂತೆ, ಸಂಗಾತಿಯ ನಡವಳಿಕೆಯಿಂದ ಕಿರಿಕಿರಿ. ಶುಭಸಂಖ್ಯೆ: 1
ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಕೆಟ್ಟ ಕನಸುಗಳು. ವಾಹನದ ವ್ಯವಹಾರದಲ್ಲಿ ನಷ್ಟ. ಶುಭಸಂಖ್ಯೆ: 8
ತುಲಾ: ಮಿತ್ರರು ಶತ್ರುಗಳಾಗುವರು. ಆತ್ಮಗೌರವಕ್ಕೆ ಚ್ಯುತಿಯಾಗಬಹುದು. ಸರ್ಕಾರಿ ಅಧಿಕಾರಿಗಳಿಗೆ ಉತ್ತಮ ಅವಕಾಶಗಳು ಪ್ರಾಪ್ತಿ. ಶುಭಸಂಖ್ಯೆ: 4
ವೃಶ್ಚಿಕ: ದುರಾಲೋಚನೆಗಳು ದಾರಿತಪ್ಪಿಸಬಹುದು. ಮೋಸ, ನಷ್ಟಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಉಂಟಾಗುವುದು. ಶುಭಸಂಖ್ಯೆ: 7
ಧನಸ್ಸು: ಆತ್ಮೀಯರಿಂದ ಸಾಲದ ಸಹಾಯ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಉದ್ಯೋಗಸ್ಥ ಮಹಿಳೆಯರಿಗೆ ವರ್ಗಾವಣೆ. ಶುಭಸಂಖ್ಯೆ: 9
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಸಮಸ್ಯೆಗೆ ಸ್ನೇಹಿತರಿಂದ ಪರಿಹಾರ. ಪ್ರೀತಿಪಾತ್ರರು ದೂರ. ಭಾವನೆಗಳಿಗೆ ಪೆಟ್ಟು. ಶುಭಸಂಖ್ಯೆ: 4
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ. ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಕುರಿತು ಆತಂಕ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ: 6
ಮೀನ: ಕಲಾವಿದರು ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆನ್ಲೈನ್ ವ್ಯವಹಾರದಲ್ಲಿ ನಷ್ಟ. ಶುಭಸಂಖ್ಯೆ: 5