ಎ2 ಆರೋಪಿ ದರ್ಶನ್​ ಜಾಮೀನು ಅರ್ಜಿ ಭವಿಷ್ಯ; ನಾಳೆಯೇ ತೀರ್ಪು ಪ್ರಕಟ

darshan
Published on

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್​ ಸೇರಿದಂತೆ ಏಳು ಆರೋಪಿಗಳ ಜಾಮೀನು ಭವಿಷ್ಯ ನಾಳೆಯೇ (ಡಿ.13) ನಿರ್ಧಾರವಾಗಲಿದೆ.

ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಯ ತೀರ್ಪು ನಾಳೆ ಪ್ರಕಟವಾಗಲಿದ್ದು, ವಿಚಾರಣೆ ನಡೆಸುತ್ತಿರುವ  ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿಯವರ ಪೀಠವು ಮಧ್ಯಾಹ್ನ 2:30ಕ್ಕೆ ತೀರ್ಪು ನೀಡಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net