ಡಿಸಿಇಟಿ-2024 ಫಲಿತಾಂಶ ಪ್ರಕಟ

KEA
Published on

ಬೆಂಗಳೂರು: ಡಿಸಿಇಟಿ-24ರ ಫಲಿತಾಂಶವನ್ನು ಕೆಇಎ ಶನಿವಾರ ಮಧ್ಯಾಹ್ನ ತನ್ನ ವೆಬ್ ಸೈಟಿನಲ್ಲಿ

ಪ್ರಕಟಿಸಿದೆ.

ಒಟ್ಟು 17,483 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಡಿಪ್ಲೊಮಾ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಹೊಂದಿದ್ದು, ಡಿಸಿಇಟಿ ಪರೀಕ್ಷೆಗೆ ಹಾಜರಾಗಿ ರ‍್ಯಾಂಕ್ ಪ್ರಕಟವಾಗಿರದಿದ್ದರೆ ಅಂತಹ ಅಭ್ಯರ್ಥಿಗಳು ಡಿಪ್ಲೊಮಾ ಅಂಕ ಮತ್ತು ಅಂಕಪಟ್ಟಿಯನ್ನು ಪಿಡಿಎಫ್ ಫಾರ್ಮ್ಯಟ್‌ನಲ್ಲಿ ಪ್ರಾಧಿಕಾರದ ಇಮೇಲ್ keaugcet24@gmail.com ಸಲ್ಲಿಸಿದಲ್ಲಿ ಅರ್ಹತೆಯನ್ನು ಪರಿಶೀಲಿಸಿ, ನಿಯಮಾನುಸಾರ ರ‍್ಯಾಂಕ್ ನೀಡಲಾಗುವುದು ಎಂದು ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net