"400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ"ಎಂದು ತಿಳಿಸಿದರು.