ಎಸಿ ಅವರೊಂದಿಗೆ ಮಂಗಳೂರು ತಹಸೀಲ್ದಾರ್ ರಮೇಶ್ ಬಾಬು, ಕಂದಾಯ ಅಧಿಕಾರಿ ಪ್ರಸಾದ್, ಚೇಳಾರು ಗ್ರಾಮ ಆಡಳಿತ ಅಧಿಕಾರಿ ಸುಲೋಚನಾ, ಪಾಲಿಕೆ ಅಧಿಕಾರಿಗಳಾದ ಲಾವಣ್ಯಾ, ಶಿವಲಿಂಗಪ್ಪ, ಯತೀಶ್, ಪರಿಸರ ಇಲಾಖೆ ಅಧಿಕಾರಿಗಳು, ಚೇಳಾರು ಗ್ರಾಪಂ ನಿಕಟಪೂರ್ವ ಅಧ್ಯಕ್ಷ ಜಯಾನಂದ, ಮಾಜಿ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಮಧ್ಯ, ಮಾಜಿ ಸದಸ್ಯ ಸುಧಾಕರ ಶೆಟ್ಟಿ, ನಂದಿನಿ ನದಿ ಸಂರಕ್ಷಣಾ ಸಮಿತಿ ಪ್ರಮುಖರಾದ ಸುಕೇಶ್ ಶೆಟ್ಟಿ ಖಂಡಿಗೆ, ನಿತೀನ್ ಶೆಟ್ಟಿ ಖಂಡಿಗೆ, ವಾಸುದೇವ ಶೆಟ್ಟಿ ಖಂಡಿಗೆ, ಚರಣ್ ಕುಮಾರ್, ಸುನೀಲ್ ಶೆಟ್ಟಿ ಚೇಳಾರು ಮತ್ತಿತರರು ಇದ್ದರು.