ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷರಾದ ಎಚ್. ಗೋಪಾಲ್ ಪುರುಷೋತ್ತಮ್, ಜಿಲ್ಲಾ ಪ್ರಮುಖರಾದ ಗುರುಪ್ರಸಾದ್ ಕಡಂಬಾರ್, ಜಯರಾಮ್ ಆಚಾರ್ಯ, ರವಿ ಕಾಪಿಕ್ಕಾಡ್, ರಾಜು ಕುಲಾಲ್, ವಸಂತ ಶೇಟ್, ಸತೀಶ್ ಶೆಟ್ಟಿ ನೆಕ್ಕಿಲ, ಪ್ರಸಾದ್ ಕೊಂಚಾಡಿ, ಹರೀಶ್ ಶೇಟ್ ಹಾಗೂ ಮಣ್ಣಾಗುಡ್ಡೆ ಪ್ರಖಂಡ ಪ್ರಮುಖರಾದ ಲೋಕೇಶ್ ಶೆಟ್ಟಿ, ಪ್ರಶಾಂತ್ ನಾಯ್ಕ ಸೇರಿದಂತೆ ಸಂಘಟನೆಯ ಹಲವು ಪ್ರಮುಖರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.