

ಮೇಷ: ಸಾಮಾಜಿಕ ಕೆಲಸಗಳಿಂದ ಅನುಕೂಲವಿದೆ. ಕುಟುಂಬದಲ್ಲಿ ಅಪಮಾನ, ನಿಂದನೆ. ಆತ್ಮಗೌರವಕ್ಕಾಗಿ ಸ್ನೇಹಿತರಿಂದ ದೂರ. ಶುಭಸಂಖ್ಯೆ: 7
ವೃಷಭ: ಬಂಧುಗಳೊಂದಿಗೆ ಮನಸ್ತಾಪ ಆಗಬಹುದು. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭಸಂಖ್ಯೆ: 8
ಮಿಥುನ: ನಿರೀಕ್ಷಿತ ಪ್ರಯಾಣದ ವೇಳೆ ಅನಾರೋಗ್ಯ. ಪ್ರೇಮದ ವಿಷಯಗಳ ಪ್ರಸ್ತಾಪ. ಗುರುನಿಂದನೆ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ: 5
ಕಟಕ: ನಂಬಿದವರಿಂದ ಮೋಸ. ಸ್ಥಿರಾಸ್ತಿ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಗೊಂದಲ. ಸ್ನೇಹಿತರ ಮಧ್ಯೆ ಸಮಸ್ಯೆ. ಶುಭಸಂಖ್ಯೆ: 1
ಸಿಂಹ: ಉದ್ಯೋಗ ಸ್ಥಳದಲ್ಲಿ ತೊಂದರೆ. ಮಾನಸಿಕ ನೋವು. ಮಕ್ಕಳ ನಡವಳಿಕೆಯಿಂದ ಬೇಸರ. ಸಂಗಾತಿಯ ಕಿರಿಕಿರಿಯ ವರ್ತನೆ. ಶುಭಸಂಖ್ಯೆ: 4
ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ವ್ಯವಹಾರದಲ್ಲಿ ನಷ್ಟ. ಮಹಿಳೆಯರಿಗೆ ಲಾಭ. ಶುಭಸಂಖ್ಯೆ: 4
ತುಲಾ: ಮಿತ್ರರು ಶತ್ರುಗಳಾಗಿ ಬದಲಾಗುವರು. ಆತ್ಮಗೌರವಕ್ಕೆ ಚ್ಯುತಿ ಉಂಟಾಗಬಹುದು. ಉತ್ತಮ ಅವಕಾಶಗಳು ದೊರೆತು ಖುಷಿ. ಶುಭಸಂಖ್ಯೆ: 6
ವೃಶ್ಚಿಕ: ದುರಾಲೋಚನೆಗಳು ದಾರಿತಪ್ಪಿಸಬಹುದು. ಮೋಸ ಮತ್ತು ನಷ್ಟ ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಆದೀತು. ಶುಭಸಂಖ್ಯೆ: 3
ಧನಸ್ಸು: ಆತ್ಮೀಯರಿಂದ ಸಾಲದ ಸಹಾಯ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ ಮೂಡಬಹುದು. ವ್ಯಾಪಾರಸ್ಥರಿಗೆ ನಿಂದನೆಯ ಭೀತಿ. ಶುಭಸಂಖ್ಯೆ: 9
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗುವುದು. ಆರ್ಥಿಕ ಸಮಸ್ಯೆಗಳು ಹೆಚ್ಚಾಗುವುವು. ಪ್ರೀತಿಪಾತ್ರರು ದೂರ. ಭಾವನೆಗಳಿಗೆ ಪೆಟ್ಟು. ಶುಭಸಂಖ್ಯೆ 1
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತನೆ, ಆತಂಕ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ: 4
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಸಾಹಿತಿಗಳು, ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆರೋಗ್ಯದಲ್ಲಿ ಏರುಪೇರು. ಶುಭಸಂಖ್ಯೆ: 8