

ಮೇಷ: ಸಾಮಾಜಿಕ ಕೆಲಸಗಳಿಂದ ಅನುಕೂಲವಾಗಲಿದೆ. ಆತ್ಮಗೌರವಕ್ಕಾಗಿ ಸ್ನೆಹಿತರಿಂದ ದೂರ. ಮಕ್ಕಳ ನಡವಳಿಕೆಯಿಂದ ಬೇಸರ. ಶುಭಸಂಖ್ಯೆ: 7
ವೃಷಭ: ಬಂಧುಗಳೊಂದಿಗೆ ಮನಸ್ತಾಪವಾದೀತು. ಮಾನಸಿಕ ವೇದನೆ. ಪತಿಯ ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭಸಂಖ್ಯೆ:1
ಮಿಥುನ: ಪ್ರಯಾಣದ ವೇಳೆ ಅನಾರೋಗ್ಯ. ಪ್ರೇಮದ ವಿಷಯಗಳ ಪ್ರಸ್ತಾಪ. ಗುರುನಿಂದನೆ ಬೇಡ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ. ಶುಭಸಂಖ್ಯೆ: 3
ಕಟಕ: ನಂಬಿದವರಿಂದಲೇ ಆರ್ಥಿಕವಾಗಿ ಮೋಸ. ಭೂಮಿ, ವಾಹನ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು. ಶುಭಸಂಖ್ಯೆ: 4
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ದೈಹಿಕ, ಮಾನಸಿಕ ತೊಂದರೆ. ಸಂಗಾತಿಯಿಂದ ಬೇಸರ. ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ. ಶುಭಸಂಖ್ಯೆ: 1
ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ವ್ಯವಹಾರದಲ್ಲಿ ನಷ್ಟ. ಮಹಿಳೆಯರಿಗೆ ಆಭರಣ ಲಾಭ. ಶುಭಸಂಖ್ಯೆ: 1
ತುಲಾ: ಮಿತ್ರರು ಶತ್ರುಗಳಾಗಿ ಬದಲಾಗುವರು. ಆತ್ಮಗೌರವಕ್ಕೆ ಚ್ಯುತಿ ಉಂಟಾಗಬಹುದು. ಉತ್ತಮ ಅವಕಾಶಗಳು ಪ್ರಾಪ್ತಿಯಾಗಿ ನೆಮ್ಮದಿ. ಶುಭಸಂಖ್ಯೆ: 9
ವೃಶ್ಚಿಕ: ದುರಾಲೋಚನೆಗಳು ದಾರಿತಪ್ಪಿಸಬಹುದು. ಮೋಸವಾಗುವ ಸಾಧ್ಯತೆ. ನಷ್ಟ ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಶುಭಸಂಖ್ಯೆ: 6
ಧನಸ್ಸು: ಆತ್ಮೀಯರಿಂದ ಸಹಾಯ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ವ್ಯಾಪಾರಸ್ಥರು ವಿನಾಕಾರಣ ನಿಂದನೆ ಎದುರಿಸಬೇಕಾದೀತು. ಶುಭಸಂಖ್ಯೆ: 4
ಮಕರ: ಮಕ್ಕಳ ಆರೋಗ್ಯದಲ್ಲಿ ತೊಂದರೆ. ಆರ್ಥಿಕ ಸಮಸ್ಯೆಗಳು ಹೆಚ್ಚು. ಪ್ರೀತಿಪಾತ್ರರು ದೂರವಾಗಿ ಬೇಸರ. ಭಾವನೆಗಳಿಗೆ ಪೆಟ್ಟು.ಶುಭಸಂಖ್ಯೆ: 2
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ. ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತೆ, ಆತಂಕ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ: 4
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಸಾಹಿತಿಗಳು ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆರೋಗ್ಯದಲ್ಲಿ ಏರುಪೇರು. ಶುಭಸಂಖ್ಯೆ: 8