

ಮೇಷ: ಸಮಾಜದ ಕೆಲಸದಿಂದ ನೆಮ್ಮದಿ. ಕುಟುಂಬದಲ್ಲಿ ನಿಂದನೆ. ಆತ್ಮಗೌರವಕ್ಕಾಗಿ ಮಿತ್ರರಿಂದ ದೂರ. ಮಕ್ಕಳ ವರ್ತನೆಗೆ ಬೇಸರ. ಶುಭಸಂಖ್ಯೆ: 8
ವೃಷಭ: ಬಂಧುಗಳೊಂದಿಗೆ ವಕ್ಷಿನುಸ್ತಾಪ ಸಾಧ್ಯತೆ. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ ಕಾಡಲಿದೆ. ಶುಭಸಂಖ್ಯೆ: 2
ಮಿಥುನ: ನಿರೀಕ್ಷಿತ ಪ್ರಯಾಣದ ವೇಳೆ ಅನಾರೋಗ್ಯ. ಪ್ರೇಮದ ವಿಷಯಗಳ ಪ್ರಸ್ತಾಪ. ಗುರುನಿಂದನೆ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ: 8
ಕಟಕ: ನಂಬಿದವರಿಂದಲೇ ಮೋಸ. ಸ್ಥಿರಾಸ್ತಿ ಖರೀದಿಯಲ್ಲಿ ಅಡ್ಡಿ. ಸಹೋದರಿಯ ಜೀವನದಲ್ಲಿ ಏರುಪೇರು. ಸ್ನೇಹಿತರ ನಡುವೆ ಸಮಸ್ಯೆ. ಶುಭಸಂಖ್ಯೆ: 7
ಸಿಂಹ: ಉದ್ಯೋಗ ಸ್ಥಳದಲ್ಲಿ ದೈಹಿಕ, ಮಾನಸಿಕ ಸಮಸ್ಯೆ. ಮಕ್ಕಳ ನಡವಳಿಕೆಗೆ ಬೇಸರ. ಸಂಗಾತಿಯ ನಡವಳಿಕೆಯಿಂದ ಕಿರಿಕಿರಿ. ಶುಭಸಂಖ್ಯೆ: 3
ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ. ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ. ನಿದ್ರಾಭಂಗ, ಕೆಟ್ಟ ಕನಸುಗಳು. ವ್ಯವಹಾರದಲ್ಲಿ ನಷ್ಟ. ಶುಭಸಂಖ್ಯೆ: 5
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆಯಾಗುವರು. ಆತ್ಮಗೌರವಕ್ಕೆ ಚ್ಯುತಿಯಾಗಲಿದೆ. ಉತ್ತಮ ಅವಕಾಶಗಳು ದೊರೆತು ಸಂತಸ. ಶುಭಸಂಖ್ಯೆ:9
ವೃಶ್ಚಿಕ: ದುರಾಲೋಚನೆಗಳು ದಾರಿತಪ್ಪಿಸಬಹುದು. ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಶುಭಸಂಖ್ಯೆ: 7
ಧನಸ್ಸು: ಆತ್ಮೀಯರಿಂದ ಸಾಲದ ಸಹಾಯ ದೊರೆಯಲಿದೆ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ ತಾಳುವಿರಿ. ವ್ಯಾಪಾರಸ್ಥರಿಗೆ ನಿಂದನೆ. ಶುಭಸಂಖ್ಯೆ: 5
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗುವುದು. ಆರ್ಥಿಕ ಸಮಸ್ಯೆಗಳು ಕಾಡುವವು. ಪ್ರೀತಿಪಾತ್ರರು ದೂರ. ಭಾವನೆಗಳಿಗೆ ಪೆಟ್ಟು. ಶುಭಸಂಖ್ಯೆ: 4
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ. ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತನೆ, ಆತಂಕ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ:2
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಸಾಹಿತಿಗಳು, ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆರೋಗ್ಯದಲ್ಲಿ ಏರುಪೇರು. ಶುಭಸಂಖ್ಯೆ: 4