

ಮೇಷ: ಸಾಮಾಜಿಕ ಕೆಲಸಗಳಿಂದ ಅನುಕೂಲವಾಗಲಿದೆ. ಕುಟುಂಬದಲ್ಲಿ ಅಪಮಾನ. ನಿಂದನೆ. ಮಕ್ಕಳ ನಡವಳಿಕೆಯಿಂದ ಬೇಸರ. ಶುಭಸಂಖ್ಯೆ: 7
ವೃಷಭ: ಬಂಧುಗಳೊಂದಿಗೆ ಮನಸ್ತಾಪ. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ, ಹುಷಾರಾಗಿರಿ. ಶುಭಸಂಖ್ಯೆ: 8
ಮಿಥುನ: ಪ್ರಯಾಣದ ವೇಳೆ ಅನಾರೋಗ್ಯ. ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ. ಗುರುನಿಂದನೆ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ:5
ಕಟಕ: ನಂಬಿದವರಿಂದಲೇ ಆರ್ಥಿಕವಾಗಿ ಮೋಸ. ಭೂಮಿ, ವಾಹನ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು. ಶುಭಸಂಖ್ಯೆ:1
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ದೈಹಿಕ, ಮಾನಸಿಕ ತೊಂದರೆ. ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ. ಸಂಗಾತಿಯಿಂದ ಕಿರಿಕಿರಿ. ಶುಭಸಂಖ್ಯೆ: 4
ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಕೆಟ್ಟ ಕನಸುಗಳು. ವ್ಯವಹಾರದಲ್ಲಿ ನಷ್ಟ. ಶುಭಸಂಖ್ಯೆ: 4
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನಯಾಗುವರು. ಆತ್ಮಗೌರವಕ್ಕೆ ಚ್ಯುತಿ ಬರಬಹುದು. ಉತ್ತಮ ಅವಕಾಶಗಳು ಪ್ರಾಪ್ತಿ. ಶುಭಸಂಖ್ಯೆ: 6
ವೃಶ್ಚಿಕ: ದುರಾಲೋಚನೆಗಳು ದಾರಿತಪ್ಪಿಸಬಹುದು. ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಶುಭಸಂಖ್ಯೆ:3
ಧನಸ್ಸು: ಆತ್ಮೀಯರಿಂದ ಸಾಲದ ಸಹಾಯ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ವ್ಯಾಪಾರಸ್ಥರಿಗೆ ನಿಂದನೆಯ ಭೀತಿ ಕಾಡಬಹುದು. ಶುಭಸಂಖ್ಯೆ: 9
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾದೀತು. ಆರ್ಥಿಕ ಸಮಸ್ಯೆಗಳು ಹೆಚ್ಚಾಗುವವು. ಪ್ರೀತಿಪಾತ್ರರು ದೂರ. ಭಾವನೆಗಳಿಗೆ ಪೆಟ್ಟು. ಶುಭಸಂಖ್ಯೆ: 1
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ. ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತನೆ,ಆತಂಕ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ:4
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಸಾಹಿತಿಗಳು, ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆರೋಗ್ಯದಲ್ಲಿ ಏರುಪೇರು. ಶುಭಸಂಖ್ಯೆ: 6