ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಸರ್ಜನೆ

Congress
Published on

ಬೆಂಗಳೂರು: ರಾಜ್ಯದಲ್ಲಿ ಪಕ್ಷವನ್ನು ಪುನರ್ ಸಂಘಟಿಸುತ್ತಿರುವ ಕಾಂಗ್ರೆಸ್ ತನ್ನ ಮೈನಾರಿಟಿ ಘಟಕವನ್ನು ವಿಸರ್ಜಿಸಿದೆ.

ಎಐಸಿಸಿ ಮೈನಾರಿಟಿ ಘಟಕದ ಅಧ್ಯಕ್ಷ ಪ್ರತಾಪ್‌ಗರಿಯವರು, ಕರ್ನಾಟಕದ ರಾಜ್ಯ ಘಟಕ, ಜಿಲ್ಲಾ ಘಟಕ ಹಾಗೂ ತಾಲೂಕು ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿ ಸೂಚನೆ ಕಳಿಸಿದ್ದಾರೆ. ಶೀಘ್ರವೇ ಹೊಸ ಘಟಕಗಳ ರಚನೆ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದೂ ಸಹ ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net