ಆಶುಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

19-RNR-06 Sukruti
Published on

ರಾಣೆಬೆನ್ನೂರ: ಹಾವೇರಿ ನೆಹರು ಯುವ ಕೇಂದ್ರದಿಂದ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ನಗರದ ಕೆಎಲ್‌ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ವಿದ್ಯಾರ್ಥಿನಿ ಸುಕೃತಿ ಅಘನಾಶಿಕರ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಕಾಲೇಜ್‌ನ ಪ್ರಾಚಾರ್ಯ ನಾರಾಯಣ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net