ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನದ ಸಭೆ 22ರಂದು

je721538035802367-abc
Published on

ಹಾವೇರಿ: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನದ ಸಭೆ ಏ. 22ರಂದು ಬೆಳಗ್ಗೆ 11 ಗಂಟೆಗೆ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಜಿಪಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net