ರಾಣೆಬೆನ್ನೂರ: ಇಲ್ಲಿಯ ದುರ್ಗಾ ವೃತ್ತದ ದೈವಜ್ಞ ಸುವರ್ಣಕಾರರ ವಿವಿದ್ದೋದ್ದೇಶ ಸಹಕಾರ ಸಂಘದ 11ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಸೆ. 23ರಂದು ಮಧ್ಯಾಹ್ನ 12 ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ಜರುಗಲಿದೆ. ಸಂಘದ ಅಧ್ಯಕ್ಷ ರಾಜು ರೇವಣಕರ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಪ್ರಕಟಣೆ ತಿಳಿಸಿದೆ.