ಇಂದಿನ ದಿನವನ್ನು ನಾನು ಯಾವತ್ತೂ ಮರೆಯುವುದಿಲ್ಲ. ನಾನಿಂದು ಪವಿತ್ರ ಆಟೋ ಚಾಲನೆ ಮಾಡಿದ್ದೇನೆ. ನೀವು ಸ್ವಾಭಿಮಾನದ ಬದುಕು ನಡೆಸುತ್ತಿದ್ದೀರಿ. ಈ ದೇಶದ ಜನ ಸೇವಕರು ನೀವು. ಜನ ಎಲ್ಲಿಗೆ ಹೋಗಬೇಕು ಎನ್ನುತ್ತಾರೋ ಅಲ್ಲಿಗೆ ತಲುಪಿಸುವ ಪವಿತ್ರ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಕುಟುಂಬದವನಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.