ಡಾ. ನಾಗರಾಜ ಅವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ

12-RNR-03
Published on

ರಾಣೆಬೆನ್ನೂರ: ನಗರದ ಸಿದ್ದಗಂಗಾ ಆಸ್ಪತ್ರೆಯ ವೈದ್ಯ ಡಾ. ನಾಗರಾಜ ಎಸ್​.ಕೆ. ಅವರಿಗೆ 'ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ' ನೀಡಿ ಗೌರವಿಸಲಾಗಿದೆ.

ಮಂತ್ರಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಯರ ವರ್ಧಂತಿ ಮಹೋತ್ಸವ ಸಮಾರಂಭದಲ್ಲಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net