

ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಡಿವಿಎಸ್ ಹೋಗಿದ್ದರು. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಭಾನುವಾರ ಬಂದಿದ್ದರು. ಕಾರಿನಿಂದ ಕೆಳಗೆ ಇಳಿಯುತ್ತಲೇ ಅವರು ಕುಸಿದು ಬಿದ್ದಿದ್ದು, ತಕ್ಷಣ ಅಂಗರಕ್ಷಕರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.
ಬಸವೇಶ್ವರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು. ದಾವಣಗೆರೆಯಿಂದ ಬೆಂಗಳೂರಿಗೆ ಏರ್ಲಿಫ್ಟ್ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿರಿ ವರ್ಷಾಚರಣೆಗೆ ಕೇಕ್ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ