ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಅವಘಡ: ಮಾಲ್ಗುಡಿ ಎಕ್ಸ್​ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯರಿಬ್ಬರ ದುರ್ಮರಣ

Untitled-1
Published on

ಮಂಡ್ಯ: ಮಾಲ್ಗುಡಿ ಎಕ್ಸ್​ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಧಾರುಣವಾಗಿ ಮೃತಪಟ್ಟ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಇಬ್ಬರು ಮಹಿಳೆಯರೂ ಕಾಚಿಗುಡ ಎಕ್ಸ್​ಪ್ರೆಸ್ ರೈಲಿಂದ ಮಂಡ್ಯದಲ್ಲಿ ಇಳಿದು ರೈಲು ಹಳಿ ದಾಟುತ್ತಿದ್ದರು. ಈ ವೇಳೆ ಮಾಲ್ಗುಡಿ ಎಕ್ಸ್​ಪ್ರೆಸ್ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಕಾಚಿಗುಡ ಎಕ್ಸ್​ಪ್ರೆಸ್ ರೈಲು ತಡರಳುತ್ತಿತ್ತು. ಮೈಸೂರಿಂದ ಬೆಂಗಳೂರಿಗೆ ಮಾಲ್ಗುಡಿ ರೈಲು ಹೊರಟಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net