ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮಿ ನಿಧನ

Edamiru
Published on

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ ಶನಿವಾರ ಮಧ್ಯರಾತ್ರಿ 12.30ಕ್ಕೆ ದೈವಾದೀನರಾಗಿದ್ದಾರೆ.

ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net