ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16 ರಂದು ಚುನಾವಣೆ

mlc
Published on

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗಘೋಷಣೆ ಮಾಡಿದೆ.

ರಾಜಾಜಿನಗರ ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಪುಟ್ಟಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಯಿಂದ ತರವಾಗಿದ್ದ ಸ್ಥಾನಕ್ಕೆ ಫೆ.16 ರಂದು ಚುನಾವಣೆ ನಡೆಯಲಿದೆ.

ಅಧಿಸೂಚನೆ ದಿನಾಂಕ: ಜ.23

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: ಜ.30

ನಾಮಪತ್ರ ಪರಿಶೀಲನೆ: ಜ.31

ನಾಮಪತ್ರ ಹಿಂಪಡೆಯಲು ಕೊನೆಯ ದಿನ:ಫೆ.2

ಮತದಾನ ದಿನಾಂಕ:ಫೆ.16

ಮತದಾನ ಸಮಯ: ಬೆಳಗ್ಗೆ 8 ರಿಂದ ಸಂಜೆ 4

ಮತ ಎಣಿಕೆ ದಿನಾಂಕ:ಫೆ.20

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net