

ರಾಣೆಬೆನ್ನೂರ: ತಾಲೂಕಿನ ತುಮ್ಮಿನಕಟ್ಟಿ ವಿದ್ಯುತ ಕೇಂದ್ರದಲ್ಲಿ ತೆಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಜೂ. 20ರಂದು ಬೆಳಗ್ಗೆ 10ರಿಂದ ಸಂಜೆ 6 ರವರೆಗೆ ಪತ್ತೇಪುರ, ಕೂಸಗಟ್ಟಿ, ಮೆಣಸಿನಹಾಳ, ತಿಮ್ಮೆನಹಳ್ಳಿ, ಸಣ್ಣಸಂಗಾಪುರ, ಮಾಳನಾಯಕನಹಳ್ಳಿ, ಬಡಬಸಾಪುರ, ಕೂಲಿ, ಕುಪ್ಪೇಲೂರು, ನಿಟ್ಟಪಳ್ಳಿ, ಕೋಟಿಹಾಳ, ಚಿಕ್ಕಮಾಗನೂರು, ಹಿರೇಮಾಗನೂರು ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.