ಈ ಎಲ್ಲ ಗ್ರಾಮಗಳಲ್ಲಿ ಮೇ 9ರಂದು ಕರೆಂಟ್ ಇರಲ್ಲ

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ತಾಲೂಕಿನ ಬೇಲೂರು ಹಾಗೂ ಅರೇಮಲ್ಲಾಪುರ ವಿದ್ಯುತ್ ಕೇಂದ್ರಗಳ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 9ರಂದು ಬೆಳಗ್ಗೆ 10ರಿಂದ ಸಂಜೆ 6 ರವರೆಗೆ ಬೇಲೂರು, ಹೀಲದಹಳ್ಳಿ, ಅಂಕಸಾಪುರ, ಉದಗಟ್ಟಿ, ಮೆಡ್ಲೇರಿ, ಹಿರೇಬಿದರಿ, ಕೋಣನತಂಬಗಿ, ಸೋಮಲಾಪುರ, ಐರಣಿ, ರಾಹುತನಕಟ್ಟಿ, ಯಕ್ಲಾಸಪುರ, ಚಳಗೇರಿ, ಕರೂರು, ಖಂಡೇರಾಯನಹಳ್ಳಿ, ವಡೇರಾಯನಹಳ್ಳಿ, ಹುಲಿಕಟ್ಟಿ, ನದಿಹರಳಹಳ್ಳಿ, ಎಣ್ಣಿಹೊಸಳ್ಳಿ, ಹುಣಿಸಿಕಟ್ಟಿ, ದೇವನಗೊಂಡನಕಟ್ಟಿ, ಮಾಗೋಡ, ಕಮದೋಡ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net