ಈ ಗ್ರಾಮಗಳಲ್ಲಿ ವಿದ್ಯುತ್​ ವ್ಯತ್ಯಯ ಆ. 28ರಂದು

je721538035802367-abc
Published on

ಹಾವೇರಿ: ಬಸವನಕಟ್ಟಿ 110 ಕೆ.ವಿ. ವಿದ್ಯುತ್​ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಆ. 28ರಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ತಾಲೂಕಿನ ಬಸವನಕಟ್ಟಿ, ಸೋಮನಕಟ್ಟಿ, ಮಾಚಾಪುರ, ಬೂದಗಟ್ಟಿ, ಕನವಳ್ಳಿ, ಹನುಮನಹಳ್ಳಿ, ಕಾಟೇನಹಳ್ಳಿ, ಅಗಡಿ, ತಿಮ್ಮೇನಹಳ್ಳಿ, ಮಾಳಾಪುರ, ಗಾಂಧಿ-ಪುರ, ಜಾನಕೊಪ್ಪ ಗ್ರಾಮಗಳಲ್ಲಿ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net