ಆ. 18ರಂದು ಈ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

Published on

ರಾಣೆಬೆನ್ನೂರ: ಗುತ್ತೂರು 220 ವಿದ್ಯುತ್ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಆ. 18ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತಾಲೂಕಿನ ಕೋಡಿಯಾಲ ಹೊಸಪೇಟೆ, ಕವಲೆತ್ತು, ನಲವಾಗಲು, ಮಾಕನೂರು, ಕರಲಗೇರಿ ಗ್ರಾಮಗಳಿಗೆ ಹಾಗ ಸುತ್ತಲಿನ ಫ್ಯಾಕ್ಟರಿಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net