ಕಣ್ಣೀರು ತರಿಸಿದ್ದರೂ ತಡೆದುಕೊಂಡಿರುವೆ

mng--19 April Pushpa Amarnath-
Published on


ನನಗೆ ಟಿಕೆಟ್ ತಪ್ಪಿರುವುದು ಕಣ್ಣೀರು ತರಿಸಿದ್ದರೂ ತಡೆದುಕೊಂಡಿರುವೆ, ಮೀಸಲಾತಿ ಇಲ್ಲದಿದ್ದರೆ ಮಹಿಳೆಯರಿಗೆ ರಾಜಕೀಯದಲ್ಲಿ ಅವಕಾಶವೇ ಸಿಗುತ್ತಿರಲಿಲ್ಲ ಎಂದು ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಬೇಸರ ವ್ಯಕ್ತಪಡಿಸಿದರು.
ಮೀಸಲಾತಿ ಕಾರಣಕ್ಕೆ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ನಾನು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಯಿತು. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ದಲಿತ ಎಡಗೈ ಸಮುದಾಯದವರಿಗೆ ಟಿಕೆಟ್ ನೀಡಿದ್ದರಿಂದ ನನಗೆ ಅವಕಾಶ ತಪ್ಪಿತು. ಮಹಿಳೆಯರಿಗೆ ಅವಕಾಶ ನೀಡುವಾಗ ಜಾತಿ ನೋಡಬಾರದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net