

ನವದೆಹಲಿ: ವಿವಿಧ ಸಂಸ್ಥೆಗಳು ನಡೆಸಿದ ಮತಗಟ್ಟೆ ಸಮೀಕ್ಷೆ ಪ್ರಕಾರ ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸುವುದು ಖಚಿತವಾಗಿದೆ. 9 ಮತಗಟ್ಟೆಗಳ ಸಮೀಕ್ಷೆ ಪ್ರಕಾರ, ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಒಟ್ಟು 90 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ ಕನಿಷ್ಠ 46 ಸ್ಥಾನಗಳ ಅಗತ್ಯವಿದೆ. ವಿವಿಧ ಮತಗಟ್ಟೆ ಸಮೀಕ್ಷೆ ಅಂದಾಜು ಈ ರೀತಿ ಇದೆ.
ದೇ