ಉಚಿತ ಕಣ್ಣಿನ ತಪಾಸಣೆ ಶಿಬಿರ ಜ. 11ರಂದು

je721538035802367-abc
Published on

ರಾಣೆಬೆನ್ನೂರ: ಇಲ್ಲಿಯ ಲಯನ್ಸ್​ ಕ್ಲಬ್​, ಶಿವಮೊಗ್ಗ ಕಂಚಿಕಾಮಕೋಟಿ ಮೆಡಿಕಲ್ಸ್​, ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ಜ. 11ರಂದು ನಗರದ ಲಯನ್ಸ್​ ಶಾಲೆಯಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರವು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net