ರಾಣೆಬೆನ್ನೂರ: ತಾಲೂಕಿನ ಕೂನಬೇವು ಗ್ರಾಮದಲ್ಲಿ ಮಂಗಳವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕ ಉದ್ಘಾಟಿಸಲಾಯಿತು.
ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬೈರತಿಹಳ್ಳಿ ಬೈರೇಗೌಡ್ರ, ಪ್ರಮುಖರಾದ ರವೀಂದ್ರಗೌಡ ಪಾಟೀಲ, ಚಂದ್ರಶೇಖರ ಪಾಟೀಲ, ಹನುಮಂತಪ್ಪ ಹುಚ್ಚಣ್ಣನವರ, ಹನುಮಂತಪ್ಪ ಕಬ್ಬಾರ ಮತ್ತಿತರರಿದ್ದರು.