ಉತ್ಸವ ಮೂರ್ತಿ ವಿಸರ್ಜನೆ

2SPT5
ಸೋಮವಾರಪೇಟೆ ಸಮೀಪದ ಕಿಬ್ಬೆಟ್ಟ ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪೂಜಿಸಿದ್ದ ಉತ್ಸವ ಮೂರ್ತಿಯನ್ನು ಹಾರಂಗಿ ನದಿಯಲ್ಲಿ ಗುರುವಾರ ವಿಸರ್ಜಿಸಲಾಯಿತು.
Published on

ಸೋಮವಾರಪೇಟೆ: ಕಿಬ್ಬೆಟ್ಟ ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪೂಜಿಸಿದ್ದ ಉತ್ಸವ ಮೂರ್ತಿಯನ್ನು ಹಾರಂಗಿ ನದಿಯಲ್ಲಿ ಗುರುವಾರ ವಿಸರ್ಜಿಸಲಾಯಿತು.

ಪ್ರಧಾನ ಅರ್ಚಕ ಮಧು ಅವರ ಪೌರೋಹಿತ್ವದಲ್ಲಿ ನವದುರ್ಗಾ ಮಾತೆಗೆ 10 ದಿನಗಳವರೆಗೆ ವಿಶೇಷ ಪೂಜೆ, ಹೋಮ ನಡೆಯಿತು. ಪ್ರಮುಖರಾದ ಶಾಂಭವಿ, ಜಾನಕಿ, ರುಕ್ಮಿಣಿ, ದಿವ್ಯಾ, ಮಧು, ರವಿ, ಕುಶಾಲಪ್ಪ, ರಾಜಣ್ಣ ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net