ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ಸಿನಿಮಾ ನಿರ್ದೇಶಕನ ಹೆಂಡತಿ, ಮಗಳು

Suicide
Published on

ಮುಂಬೈ: ಬಾಲಿವುಡ್ ಸಿನಿಮಾ ನಿರ್ದೇಶಕ ಸಂತೋಷ್ ಗುಪ್ತಾ ಎಂಬುವರ ಹೆಂಡತಿ ಹಾಗೂ ಮಗಳು ಮನೆಯಲ್ಲಿ ಬೆಂಕಿ ಹಂಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂದೇರಿ ವಲಯದ ಡಿಎನ್​ ನಗರದಲ್ಲಿ ಬುಧವಾರ ನಡೆದಿದೆ.

ಸಂತೋಷ್ ಗುಪ್ತಾ ಹೆಂಡತಿ ಆಶ್ಮಿತಾ (45) ಹಾಗೂ ಮಗಳು ಸೃಷ್ಠಿ (15) ಎನ್ನುವವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ಮೃತರು ಧೀರ್ಘಕಾಲದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಆನಂದ ಗುಪ್ತಾ ಅವರು ಬಾಲಿವುಡ್​ನಲ್ಲಿ ಪರಾರ್ ಎಂಬ ಸಿನಿಮಾವನ್ನು 2011 ರಲ್ಲಿ ನಿರ್ದೇಶಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net