ಕೊನೆಗೂ ಬಿಡುಗಡೆಯಾಯ್ತು ಜಿಲ್ಲಾ ಉಸ್ತುವಾರಿಗಳ ಪಟ್ಟಿ; ಇಲ್ಲಿದೆ ಅಧಿಕೃತ ಲಿಸ್ಟ್…

Vidhanasoudha
Published on

ಬೆಂಗಳೂರು: ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಯಾವ ಜಿಲ್ಲೆಗೆ ಯಾರು ಉಸ್ತುವಾರಿ ಸಚಿವರಾಗುತ್ತಾರೆ ಎಂಬ ಕುತೂಹಲ ಇದ್ದೇ ಇತ್ತು. ಈ ಕುರಿತು ಸಾಕಷ್ಟು ಚರ್ಚೆ ಕೂಡ ಆಗುತ್ತಿತ್ತು. ಕಾಂಗ್ರೆಸ್ ಪಾಳಯದಲ್ಲಿ ಜಿಲ್ಲಾ ಉಸ್ತುವಾರಿಗಳ ನೇಮಕಕ್ಕೆ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಯಾವ ಜಿಲ್ಲೆಯ ಜವಾಬ್ದಾರಿ ಯಾರ ಹೆಗಲಿಗೆ ಬಿದ್ದಿದೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಈ ಕೆಳಗಿನಂತಿದೆ.

district incharge ministers
district incharge ministers 2
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net