ಬೆಂಗಳೂರು:
ವಿಧಾನ ಪರಿಷತ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡುವೆಯೇ ಹಣಕಾಸು ವಿಧೇಯಕ ಸೇರಿದಂತೆ ಎಲ್ಲ ವಿಧೇಯಕಗಳನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಧನವಿನಿಯೋಗ (ಸಂಖ್ಯೆ-4) ವಿಧೇಯಕ, 2024 ನ್ನು ಮಂಡಿಸಿದರು. ವಿಧೇಯಕವನ್ನು ಪರ್ಯಾಲೋಚಿಸಿದ ಬಳಿಕ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ನೀಡಲಾಯಿತು.