ರಾಣೆಬೆನ್ನೂರ: ಹಾವೇರಿಯಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ಕಾಕೋಳ ಗ್ರಾಮದ ಉನ್ನತ್ತೀಕರಿಸಿದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾಥಿರ್ನಿ ಯಶಸ್ವಿನಿ ಸೂರಣಗಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಪ್ರಕಟಣೆ ತಿಳಿಸಿದೆ.