ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾದ ಕಾವೇರಿ

17-RNR-01 kaveri
Published on

ರಾಣೆಬೆನ್ನೂರ: ಇನ್ಸಿಸ್ಟೂಟ್ ಆಫ್ ಕೋಸ್ಟ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸುವ ಫೌಂಡೇಶನ್ ಕೋರ್ಸ್ ಪರೀಕ್ಷೆಯಲ್ಲಿ ನಗರದ ಬಿ.ಎ.ಜೆ.ಎಸ್.ಎಸ್. ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕಾವೇರಿ ಬನ್ನಿಹಟ್ಟಿ ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾಗಿದ್ದಾಳೆ ಎಂದು ಕಾಲೇಜ್‌ನ ಆಡಳಿತಾಧಿಕಾರಿ ಡಾ. ಆರ್.ಎಂ. ಕುಬೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net