ಶಾಸಕ ಡಿ. ವೇದವ್ಯಾಸ ಕಾಮತ್, ಡಿಎನ್‌ಎ ಸಲಹಾ ಸಮಿತಿ ಹಾಗೂ ಮಾಯಾ ಸಿಇಒ ವಿ.ಎಸ್. ಬಸವರಾಜು, ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ, ಲಯನ್ಸ್ ಕ್ಲಬ್ ಅಶೋಕನಗರ ಅಧ್ಯಕ್ಷ ಪ್ರಶಾಂತ್ ಬಿ. ಶೆಟ್ಟಿ, ಮಂಗಳಾ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್ ಚೇರ್ಮನ್ ಡಾ. ಗಣಪತಿ ಪಿ., ಎ.ಜೆ.ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಸಂತೋಷ್ ಸೋನ್ಸ್, ಯೆನೆಪೊಯಾ ಡೆಂಟಲ್ ಕಾಲೇಜು ಡೀನ್ ಡಾ. ಶಾಮ್ ಎಸ್. ಭಟ್, ಭಾರತೀ ಸಮೂಹ ಸಂಸ್ಥೆಗಳ ಡಾ. ರಾಜೇಂದ್ರ ಪ್ರಸಾದ್, ಎ.ಬಿ.ಶೆಟ್ಟಿ ಡೆಂಟಲ್ ಕಾಲೇಜು ಮುಖ್ಯಸ್ಥೆ ಡಾ. ಅಮರಶ್ರೀ ಮತ್ತಿತತರಿದ್ದರು.