ಇಂದು ಲಾಲ್‌ಬಾಗ್‌ಗೆ ಜಿ20 ಗಣ್ಯರ ಭೇಟಿ,ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

lalbagh (1)
Published on

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್ ಉದ್ಯಾನವನಕ್ಕೆ ಜಿ20 ಶೃಂಗಸಭೆಯ ಗಣ್ಯರು ಭೇಟಿ ನೀಡಲಿದ್ದು, ಭದ್ರತಾ ದೃಷ್ಟಿಯಿಂದ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರು ಒಳಗೊಂಡಂತೆ ಪ್ರವಾಸಿಗರು ಹಾಗೂ ವಾಯುವಿಹಾರಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net